ಶಿರಸಿ | ಅರಣ್ಯ ಭೂಮಿ ಸ್ವಾಧೀನಕ್ಕೆ ಸುಪ್ರೀಂ ಕೋರ್ಟ್ ಆದೇಶ – ರಾಜ್ಯ ಸರ್ಕಾರದಿಂದ ವಿಶೇಷ ತನಿಖಾ ತಂಡ ರಚನೆ.

ಸರ್ಕಾರದ ಅಧೀನದಲ್ಲಿರುವ ಅರಣ್ಯ ಭೂಮಿಯನ್ನು ಅನಧಿಕೃತವಾಗಿ ಅರಣ್ಯೇತರ ಚಟುವಟಿಕೆಗೆ ಬಳಸಿಕೊಂಡಿರುವ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲು ಮತ್ತು ವಶಪಡಿಸಿಕೊಳ್ಳಲು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ರಾಜ್ಯ ಸರ್ಕಾರವು ವಿವಿಧ ಹಂತದ ವಿಶೇಷ ತನಿಖಾ ತಂಡವನ್ನು...

ಬೀದರ್‌ | ಸಮಪಾಲು-ಸಮಬಾಳು ಆಶಯದಂತೆ ʼಬದುಕಿಗಾಗಿ ಭೂಮಿʼ ಕೊಡಿ

ಹಲವು ದಶಕಗಳಿಂದ ಅನ್ಯಾಯವನ್ನೇ ಸಹಿಸಿಕೊಂಡು ಬಂಜೆ ಭೂಮಿ ಉಳುಮೆ ಮಾಡಿ ಜೀವನ ಸಾಗಿಸುತ್ತಿರುವ ಬಡ ರೈತರಿಗೆ ಸಂವಿಧಾನಬದ್ಧ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಆಶಯದಂತೆ ಸರ್ಕಾರ ರೈತರಿಗೆ ಜಮೀನಿನ ಹಕ್ಕು ಪತ್ರ ನೀಡಿ,...

ಬೆಳಗಾವಿ | ಅರಣ್ಯ ಭೂಮಿ ಅತಿಕ್ರಮಣ ಆರೋಪ; ವಿಷದ ಬಾಟಲಿ ಹಿಡಿದು ರೈತ ಮಹಿಳೆಯರ ಪ್ರತಿಭಟನೆ

ಅರಣ್ಯ ಭೂಮಿ ಅತಿಕ್ರಮಣ ಮಾಡಿ ಸಾಗುವಳಿ ಮಾಡಿದ್ದಾರೆಂದು ರೈತರನ್ನು ಒಕ್ಕಲೆಬ್ಬಿಸಲು ಬಂದ ಅರಣ್ಯ ಇಲಾಖೆ ಅಧಿಕಾರಿಗಳನ್ನು ತಡೆದ ಮಹಿಳೆಯರು ವಿಷದ ಬಾಟಲಿ ಹಿಡಿದು ಪ್ರತಿಭಟಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ದೇವಗಾಂವ...

ಜನಪ್ರಿಯ

ಚಿಕ್ಕಮಗಳೂರು | ಮಕ್ಕಳಿಗೆ ಶಾಲಾ ಪರಿಕರ ವಿತರಣೆ

ನಗರದ ಪಂಚಶಾಸ್ತ ಎಜುಕೇಶನ್ ಅಂಡ್ ಕಲ್ಚರಲ್ ಟ್ರಸ್ಟ್ ಹಾಗೂ ನಿರ್ವಿಘ್ನ ಸೇವಾ...

ಬಿಜೆಪಿ-ಅಕಾಲಿದಳ ಮೈತ್ರಿ: ‘ಅಧಿಕಾರ ದಾಹಕ್ಕಾಗಿ ಹಳೆಯ ಮಾದಕವಸ್ತು ದಂಧೆಕೋರರ ಪುನರ್ಮಿಲನ’: ಕೇಜ್ರಿವಾಲ್

2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ ಭಾರತೀಯ ಜನತಾ ಪಕ್ಷ (ಬಿಜೆಪಿ)...

ಮಂಗಳೂರು | ವಾಣಿಜ್ಯ ಮಳಿಗೆಗಳಿಗೆ ರಾತ್ರಿ 11.45ರಿಂದ ಬೆಳಗ್ಗೆ 5.30ರವರೆಗೆ ನಿರ್ಬಂಧ!

ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ತಡರಾತ್ರಿ ನಡೆಯುವ ಅಹಿತಕರ ಘಟನೆಗಳನ್ನು...

ಮಂಗಳೂರು | ಪ್ರತಿಭಟನಾಕಾರರ ಅಹವಾಲು ಆಲಿಸಲು ಸಚಿವರ ನಿಯೋಜನೆ: ಸಲೀಂ ಅಹ್ಮದ್

ಡಿಸೆಂಬರ್ 2ರಿಂದ 11ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ...

Tag: ಅರಣ್ಯ ಭೂಮಿ ಅತಿಕ್ರಮಣ