ಬೀದರ್‌ | ಕ.ಕ.ಭಾಗದ ಆರೋಗ್ಯ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ದಿನೇಶ್ ಗುಂಡೂರಾವ್

ಜಿಲ್ಲೆಯ ಎಲ್ಲ ಆಸ್ಪತ್ರೆಗಳಲ್ಲಿ ಔಷದಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ ಎಂಬ ದೂರುಗಳಿವೆಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಶೀಘ್ರ ಕ್ರಮವಹಿಸಲಾಗುವುದು ಎಂದು...

ಬೀದರ್ | ‘ಕೆಕೆಆರ್‌ಡಿಬಿ’ಯಿಂದ ಕೌಶಲ್ಯ ತರಬೇತಿ ಕೇಂದ್ರ ಸ್ಥಾಪನೆ: ಸಚಿವ ಈಶ್ವರ ಖಂಡ್ರೆ

ಬಸವಣ್ಣನವರ ʼಕಾಯಕವೇ ಕೈಲಾಸʼ ಮಾತಿನಂತೆ ಪ್ರತಿಯೊಬ್ಬರು ಶ್ರಮದಿಂದ ದುಡಿಯಬೇಕು ಬೀದರನವರು ಕರ್ನಾಟಕದಲ್ಲಿಯೇ ಪ್ರಾಮಾಣಿಕತೆ ಮತ್ತು ನಿಷ್ಠಾವಂತರಾಗಿ ಕೆಲಸ ನಿರ್ವಹಿಸುವಲ್ಲಿ ಹೆಸರುವಾಸಿ ಬೀದರ ಜಿಲ್ಲೆಯಲ್ಲಿ ಹಲವಾರು ವಿದ್ಯಾರ್ಥಿಗಳು ಪದವಿ ಪಡೆದ ನಂತರ ಉದ್ಯೋಗಕ್ಕಾಗಿ ಬೇರೆ ಬೇರೆ ಕಡೆ...

ಸಂವಿಧಾನ, ಪ್ರಜಾಪ್ರಭುತ್ವ ಉಳಿಯಬೇಕೆನ್ನುವವರು ಮಿತ್ರ ಪಕ್ಷಗಳ ಸಭೆಯಲ್ಲಿ ಭಾಗಿ: ಈಶ್ವರ ಖಂಡ್ರೆ

ಯಾರು ಸಂವಿಧಾನ, ಪ್ರಜಾಪ್ರಭುತ್ವ ಉಳಿಸಬೇಕು ಎಂದು ಬಯಸುತ್ತಾರೋ ಅವರೆಲ್ಲರೂ ಸೋಮವಾರ ನಡೆಯುವ ಕಾಂಗ್ರೆಸ್ ಮಿತ್ರ ಪಕ್ಷಗಳ ಸಭೆಯ ಭಾಗಿಯಾಗುತ್ತಾರೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಹೇಳಿದರು. ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ...

ಕಲಬುರಗಿ, ಬೀದರ್ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರಗಳಾಗಿ ಘೋಷಿಸಿದ ಸಚಿವ ಈಶ್ವರ ಖಂಡ್ರೆ

ಪ್ರಸಕ್ತ ವರ್ಷ 5 ಕೋಟಿ ಸಸಿ ನೆಟ್ಟು ಪೋಷಿಸುವ ಗುರಿ ಹೊಂದಿರುವ ಅರಣ್ಯ ಇಲಾಖೆ ಉಳಿದ ನಗರಗಳನ್ನೂ ಹಂತಹಂತವಾಗಿ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಮಾಡಲಾಗುವುದು ವಿಶ್ವ ಪರಿಸರ ದಿನದಂದು ಐದು ನಗರ ಅಥವಾ...

ಕಾಡಾನೆ ಹಾವಳಿ ತಡೆಗೆ ಜಂಟಿ ಸಮೀಕ್ಷೆ ನಡೆಸಿ ಕ್ರಮ; ಈಶ್ವರ ಖಂಡ್ರೆ ಭರವಸೆ

ಹಾಸನ, ಚಿಕ್ಕಮಗಳೂರು ಜಿಲ್ಲೆಯ ನಿಯೋಗದಿಂದ ಅರಣ್ಯ ಸಚಿವರ ಭೇಟಿ ರೈಲ್ವೆ ಬ್ಯಾರಿಕೇಡ್ ಅಳವಡಿಸುವ ಭರವಸೆ ನೀಡಿದ ಅರಣ್ಯ ಸಚಿವ ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಾಡಾನೆಗಳು ನಾಡಿಗೆ ಬಾರದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಸುವ...

ಜನಪ್ರಿಯ

ಮಹಿಳೆಯರಿಲ್ಲದ ಸಂಪುಟ; ಮಾತು ತಪ್ಪಿತೇ ಕಾಂಗ್ರೆಸ್?

ರಾಜ್ಯದ ಮಹಿಳೆಯರು ಜನಸಂಖ್ಯೆಯಲ್ಲಿ ಸರಿಸುಮಾರು ಅರ್ಧದಷ್ಟಿದ್ದರೂ, ಅಧಿಕಾರದ ವಿಚಾರ ಬಂದಾಗ ಅವರು...

ಬೀದರ್‌ | ಜನವರಿಯಲ್ಲಿ ಅಗ್ನಿವೀರ ಸೇನಾ ಭರ್ತಿ ರ‍್ಯಾಲಿ

ಬೀದರ್‌ ನಗರದಲ್ಲಿ 2027ರ ಜನವರಿ ತಿಂಗಳಲ್ಲಿ 15 ದಿನಗಳ ಕಾಲ ಅಗ್ನಿವೀರ...

ಬಾಗೇಪಲ್ಲಿ | ಯುವಕರ ಪರ ಹೋರಾಟದ ರೂಪುರೇಷೆಗಳನ್ನು ರೂಪಿಸಬೇಕಿದೆ: ಅನಿಲ್ ಕುಮಾರ್

ಸಮ್ಮೇಳನದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ...

ದೇವಿಯಿಂದ ಕತ್ತಿ ಪಡೆದ ರಾಜರ ಕಥೆಗಳು ಶಾಲಾ ಪಠ್ಯದಲ್ಲಿ; NCERTಯಿಂದ ಮತ್ತೊಂದು ವಿವಾದ?

"ಭಾರತದಲ್ಲಿ ದೇವಿಯರ ಆರಾಧನೆಗೂ, ಯುದ್ಧಕ್ಕೂ ಅನಾದಿ ಕಾಲದಿಂದಲೂ ಅವಿನಾಭಾವ ಸಂಬಂಧವಿದೆ. ಪ್ರಾಚೀನ...

Tag: ಅರಣ್ಯ ಸಚಿವ ಈಶ್ವರ ಖಂಡ್ರೆ