ದೆಹಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕಿಯನ್ನಾಗಿ ಮಾಜಿ ಮುಖ್ಯಮಂತ್ರಿ ಆತಿಶಿ ಅವರನ್ನು ಇಂದು ಆಯ್ಕೆ ಮಾಡಲಾಗಿದೆ.
ಆಪ್ ಪಕ್ಷದ ಶಾಸಕಾಂಗ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಆಪ್ ಮುಖ್ಯಸ್ಥರಾದ ಅರವಿಂದ್ ಕೇಜ್ರಿವಾಲ್,...
ತನ್ನ ಭದ್ರತೆಗೆ ನಿಯೋಜಿಸಲಾಗಿದ್ದ ಪಂಜಾಬ್ ಪೊಲೀಸ್ ಸಿಬ್ಬಂದಿಯನ್ನು ಹಿಂದಕ್ಕೆ ಕರೆಸಿಕೊಂಡು ಗುಜರಾತ್ ಪೊಲೀಸರನ್ನು ಯಾಕೆ ನಿಯೋಜಿಸಲಾಗಿದೆ ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.
ಪಂಜಾಬ್ ಪೊಲೀಸರಿಗೆ ಚುನಾವಣಾ ಆಯೋಗ ಮತ್ತು ದೆಹಲಿ...
ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಆಯ್ಕೆಯಾಗಿದ್ದಾರೆ. ಹಾಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಎಎಪಿ ಶಾಸಕಾಂಗ ಸಭೆಯಲ್ಲಿ ಸಚಿವೆ ಅತಿಶಿ ಅವರ ಹೆಸರನ್ನು ಮುಖ್ಯಮಂತ್ರಿ ಹುದ್ದೆಗೆ ಪ್ರಸ್ತಾಪಿಸಿದ್ದು, ಪಕ್ಷದ ಶಾಸಕರು ಅತಿಶಿ ಆಯ್ಕೆಯನ್ನು...
'ಸತ್ಯಮೇವ ಜಯತೆ' ಎನ್ನುವುದು ಮತ್ತೆ ಸಾಬೀತಾಗಿದ್ದು, ಅರವಿಂದ್ ಕೇಜ್ರಿವಾಲ್ ಅವರ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಬಿಜೆಪಿಯ ನಿರಂಕುಶ ಆಡಳಿತ, ಸರ್ವಾಧಿಕಾರಿ ವರ್ತನೆಗೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ. ಸಿಬಿಐ ಬಳಸಿಕೊಂಡು ಸುಳ್ಳು...
ಗುಣಮಟ್ಟದ ಶಿಕ್ಷಣ, ಶಾಲೆಗಳು, ಆಸ್ಪತ್ರೆಗಳು, ರಸ್ತೆಗಳು, ಉಚಿತ ವಿದ್ಯುತ್ ಮತ್ತು ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಒದಗಿಸುವುದು ತನ್ನ ಪತಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಾತ್ರ ಎಂದು ಪತ್ನಿ ಸುನೀತಾ ಕೇಜ್ರಿವಾಲ್...