ದೆಹಲಿ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನವದೆಹಲಿಯಲ್ಲಿ ಲೋಕಸಭೆಯ ಮಾಜಿ ಸಂಸದ ಪರ್ವೇಶ್ ವರ್ಮಾ ಅವರನ್ನು ದೆಹಲಿ ಮಾಜಿ ಮುಖ್ಯಮಂತ್ರಿ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿ ಕಣಕ್ಕಿಳಿಸಿದೆ.
ದೆಹಲಿ...
ಮುಂದಿನ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆಲುವು ಸಾಧಿಸಿದರೆ ದೇವಸ್ಥಾನಗಳ ಅರ್ಚಕರು, ಗುರುದ್ವಾರಗಳಲ್ಲಿನ ಗ್ರಂಥಿಗಳ ಗೌರವಧನ 18 ಸಾವಿರ ರೂ.ಗೆ ಹೆಚ್ಚಿಸಲಾಗುವುದು ಎಂದು ಎಎಪಿಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಪಕ್ಷವು...
ಬಿಜೆಪಿಯು ಮತದಾರರ ಅಂಕಿಅಂಶಗಳನ್ನು ದುರ್ಬಳಕೆ ಮಾಡುತ್ತಿದೆ. ಈ ಮೂಲಕ ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯನ್ನು ಅನ್ಯಾಯದ ಮಾರ್ಗದಲ್ಲಿ ಗೆಲ್ಲಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್...
2025ರ ಆರಂಭದಲ್ಲಿ ದೆಹಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಚುನಾವಣೆ ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಲಿದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜತೆಗೆ ಹೊಂದಾಣಿಕೆ ಇಲ್ಲ...
ಆಪಾದಿಕ ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೊಳಕಾಗಿ, ಜೈಲಿನಲ್ಲಿದ್ದಾಗ ನನಗೆ ಇನ್ಸುಲಿನ್ ಕೊಡದಿದ್ದರೆ ಜೈಲಿನಲ್ಲೇ ಸಾಯುತ್ತಿದ್ದೆ. ಜೈಲಿನಲ್ಲಿ ಇನ್ಸುಲಿನ್ ಕೊಡಲು ನಿರಾಕರಿಸಿ, ನನ್ನನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿತ್ತು ಎಂದು ದೆಹಲಿ ಮಾಜಿ...