ಅಸ್ತಮ ಕಾಯಿಲೆಯಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅನಾರೋಗ್ಯದ ಆಧಾರದ ಮೇಲೆ ಜಾಮೀನು ಪಡೆಯಲು ಸಕ್ಕರೆ ಅಂಶ ಹೆಚ್ಚಿರುವ ಮಾವಿನ ಹಣ್ಣು, ಆಲೂ ಪುರಿ ಹಾಗೂ ಸಿಹಿ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸುತ್ತಿದ್ದಾರೆ...
ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ತಿಹಾರಿ ಜೈಲಿನಿಂದಲೇ ಸಂದೇಶ ಕಳಿಸಿದ್ದಾರೆ.
‘ನನ್ನ ಹೆಸರು ಅರವಿಂದ್ ಕೇಜ್ರಿವಾಲ್, ನಾನು ಭಯೋತ್ಪಾದಕನಲ್ಲ’ ಎಂಬ ಸಂದೇಶ...
ದೆಹಲಿ ಅಬಕಾರಿ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ "ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭಯೋತ್ಪಾದಕರಂತೆ ನಡೆಸಿಕೊಳ್ಳಲಾಗುತ್ತಿದೆ" ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಆರೋಪಿಸಿದ್ದಾರೆ.
ದೆಹಲಿಯ ತಿಹಾರ್ ಜೈಲಿನಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥರನ್ನು...
ಅಬಕಾರಿ ನೀತಿ ಪ್ರಕರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮಾ.21 ರಂದು ಬಂಧಿಸಿದ್ದ ಕ್ರಮವನ್ನು ಪ್ರಶ್ನಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅರ್ಜಿ ವಿಚಾರಣೆಯನ್ನು ಏ.29ರ ನಂತರ...
ದೆಹಲಿ ಸರ್ಕಾರವನ್ನು ರಾಷ್ಟ್ರಪತಿ ಆಳ್ವಿಕೆ ಹೇರಿಕೆಗೆ ಬಿಜೆಪಿ ಯತ್ನಿಸುತ್ತಿದೆ ಎಂದು ಎಎಪಿ ಆರೋಪಿಸಿದೆ. ದೆಹಲಿ ಸಚಿವೆ ಅತಿಶಿ ಈ ಬಗ್ಗೆ ಹೇಳಿಕೆ ನೀಡಿದ್ದು, ಅರವಿಂದ್ ಕೇಜ್ರಿವಾಲ್ ಸರ್ಕಾರವನ್ನು ಅಸ್ಥಿರಗೊಳಿಸಲು ರಾಜಕೀಯ ಪಿತೂರಿ ನಡೆಯುತ್ತಿರುವ...