ದೆಹಲಿ ಹೈಕೋರ್ಟ್ ಮುಂದೆ ನಾಳೆ (ಮಾ.28ರಂದು) ಅರವಿಂದ್ ಕೇಜ್ರಿವಾಲ್ ಅವರು ಹಾಜರಾಗಲಿದ್ದು, ಅಬಕಾರಿ ಹಗರಣ ಎಂದು ಕರೆಯಲಾಗುವ ಸತ್ಯದ ಬಗ್ಗೆ ಬಹಿರಂಗಪಡಿಸಲಿದ್ದಾರೆ ಎಂದು ಕೇಜ್ರಿವಾಲ್ ಅವರ ಪತ್ನಿ ಸುನಿತಾ ಅವರು ತಿಳಿಸಿದ್ದಾರೆ.
ಹಗರಣದ ಹಣ...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನದ ವರದಿಗಳನ್ನು ಅಮೆರಿಕ ನಿಕಟವಾಗಿ ಗಮನಿಸುತ್ತಿದ್ದು, ನಾವು ನ್ಯಾಯೋಚಿತ ಹಾಗೂ ಪಾರದರ್ಶಕ ಪ್ರಕ್ರಿಯೆಯನ್ನು ಪ್ರೋತ್ಸಾಹಿಸುತ್ತೇವೆ ಎಂದು ಅಮೆರಿಕದ ವಕ್ತಾರರು ಹೇಳಿಕೆ ನೀಡಿದ್ದಾರೆ.
ಕೇಜ್ರಿವಾಲ್ ಬಂಧನದ ನಂತರ ರಾಷ್ಟ್ರ ರಾಜಧಾನಿಯಲ್ಲಿ...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಮೊದಲ ಆದೇಶದ ಎರಡು ದಿನಗಳ ನಂತರ, ಜಾರಿ ನಿರ್ದೇಶನಾಲಯದ ಜೈಲಿನಿಂದಲೇ ತಮ್ಮ ಎರಡನೇ ಆದೇಶವನ್ನು ಹೊರಡಿಸಿದ್ದಾರೆ.
ದೆಹಲಿ ಸಚಿವ ಸೌರಭ್ ಭಾರದ್ವಾಜ್ ಈ ಬಗ್ಗೆ ಪತ್ರಿಕಾಗೋಷ್ಟಿಯಲ್ಲಿ...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಬಂಧನ ಖಂಡಿಸಿ ಆಮ್ ಆದ್ಮಿ ಪಕ್ಷ (ಎಎಪಿ) ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ನಿವಾಸಕ್ಕೆ ಮುತ್ತಿಗೆ ಹಾಕಲು ಸಜ್ಜಾಗಿದೆ. ಈ ನಡುವೆ ಬಿಜೆಪಿ ಕೂಡ ಕೇಜ್ರಿವಾಲ್ ರಾಜೀನಾಮೆಗೆ ಒತ್ತಾಯಿಸಿ...
ಖಲಿಸ್ತಾನ್ ಗುಂಪುಗಳು ಎಎಪಿ ಪಕ್ಷಕ್ಕೆ 2014ರಿಂದ 2022ರವರೆಗೆ ಅಂದಾಜು 133.54 ಕೋಟಿ ರೂ. ಹಣಕಾಸು ನೆರವು ನೀಡಿದೆ ಎಂದು ಖಲಿಸ್ತಾನ್ ಉಗ್ರ ಗುರ್‌ಪತ್ವಂತ್ ಸಿಂಗ್ ಪನ್ನೂನ್ ಆರೋಪಿಸಿದ್ದಾನೆ.
ಸಾಮಾಜಿಕ ಮಾಧ್ಯಮದ ಮೂಲಕ ವಿಡಿಯೋ ಸಂದೇಶದಲ್ಲಿ...