ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡುತ್ತಿರುವ ಸಮನ್ಸ್‌ಗಳಿಂದ ಮಧ್ಯಂತರ ರಕ್ಷಣೆ ನೀಡಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ನಿರಾಕರಿಸಿದೆ.
“ನಾವು ಎರಡು ಕಡೆಯ ವಾದಗಳನ್ನು ಕೇಳಿದ್ದೇವೆ....
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ) ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಭಾನುವಾರ ಒಂಬತ್ತನೇ ಸಮನ್ಸ್ ಅನ್ನು ಜಾರಿಗೊಳಿಸಿದ್ದು, ಮಾರ್ಚ್ 21ರ (ಗುರುವಾರ) ಒಳಗಾಗಿ ವಿಚಾರಣೆಗೆ ಹಾಜರಾಗಲು ತಿಳಿಸಿದೆ.
ಹಲವು ಸಮನ್ಸ್‌ಗಳ...
ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಇಂದು (ಮಾ.16) ಜಾಮೀನು ಮಂಜೂರು ಮಾಡಿದೆ.
ಹಲವು ಸಮನ್ಸ್ ಗಳನ್ನು ತಪ್ಪಿಸಿದ್ದಕ್ಕಾಗಿ ಜಾರಿ ನಿರ್ದೇಶನಾಲಯ (ಈಡಿ)...
ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಾಗಲೇ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಮೋದಿ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ದೇಶಾದ್ಯಂತ ಜಾರಿ ಮಾಡಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿರುವ ನಡುವೆಯೇ, ದೇಶದ ಜನರನ್ನುದ್ದೇಶಿಸಿ ಮಾತನಾಡಿರುವ ದೆಹಲಿಯ ಸಿಎಂ ಅರವಿಂದ್ ಕೇಜ್ರಿವಾಲ್,...
"ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಮಹಿಳೆಯರು ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಲೋಕಸಭೆ ಚುನಾವಣೆಯಲ್ಲಿ ಮತ ಹಾಕಿ" ಎಂದು ಮನವಿ ಮಾಡಿದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, "ನಿಮ್ಮ ಪತಿ ಮನೆಯಲ್ಲಿ ಪ್ರಧಾನಿ ನರೇಂದ್ರ...