ಫೆಬ್ರವರಿ 5ರಂದು ಮತದಾನ ನಡೆದು, ಫೆಬ್ರವರಿ 8ರಂದು ಫಲಿತಾಂಶಗಳು ಹೊರಬೀಳಲಿರುವ ದೆಹಲಿ ವಿಧಾನಸಭಾ ಚುನಾವಣೆ ಘನಘೋರ ಕಾಳಗದ ರೂಪ ಪಡೆದಿದೆ. ಸತತ ಎರಡು ಅವಧಿ ಅಧಿಕಾರ ನಡೆಸಿರುವ ಆಮ್ ಆದ್ಮೀ ಪಾರ್ಟಿ ಮೂರನೆಯ...
'ದಿಲ್ಲಿ ಮೇ ಭಜಪಾ ಕಿ ಉಪಲಬ್ಧಿಯಾನ್' (ದೆಹಲಿಯಲ್ಲಿ ಬಿಜೆಪಿ ಸಾಧನೆಗಳು) ಎಂಬ ಖಾಲಿ ಪುಸ್ತಕವನ್ನು ಆಮ್ ಆದ್ಮಿ ಪಕ್ಷ (ಎಎಪಿ) ಬಿಡುಗಡೆ ಮಾಡಿದೆ. ಬಿಜೆಪಿ ತನ್ನ ಚುನಾವಣಾ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದಿರುವ...
ದೆಹಲಿ ಅಬಕಾರಿ ನೀತಿ ಹಗರಣದ ಆಪಾದನೆ ಹೊತ್ತು ಬಂಧಿತರಾಗಿ ಜೈಲು ಸೇರಿದ್ದ ಅರವಿಂದ ಕೇಜ್ರಿವಾಲ್ ಜಾಮೀನು ಪಡೆದು ಹೊರಬಂದಿದ್ದಾರೆ. ಜಾಮೀನು ಪಡೆದ ಮೇಲೆ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಾವು ಅಧಿಕಾರ...
ವಿಚಾರಣಾ ನ್ಯಾಯಾಧೀಶರು ಅಪರಾಧದ ಪ್ರಮುಖ ವಿಷಯಗಳ ಬಗ್ಗೆ ಅನುಮಾನ ಹೊಂದಿದ್ದಾಗ ಜಾಮೀನು ನೀಡದೆ ಸುರಕ್ಷಿತವಾಗಿ ಕೆಲಸ ಮಾಡಲು ಬಯಸುತ್ತಾರೆ. ಆದರೆ, ಅವರು ಪ್ರತಿ ಪ್ರಕರಣದ ಸೂಕ್ಷ್ಮತೆಗಳನ್ನು ಅರಿಯಲು ದೃಢವಾದ ಸಾಮಾನ್ಯ ಜ್ಞಾನವನ್ನು ಬಳಸಬೇಕು....
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಆಗಸ್ಟ್ 8ವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ನ್ಯಾಯಾಲಯ ಆದೇಶಿಸಿದೆ. ಕೇಜ್ರಿವಾಲ್ ಅವರು ತಿಹಾರ್ ಜೈಲಿನಲ್ಲಿದ್ದು, ಅವರನ್ನು ಅಲ್ಲಿಂದಲೇ ವಿಡಿಯೋ ಕಾನ್ಫರೆನ್ಸ್...