ಆಪಾದಿತ ಅಬಕಾರಿ ನೀತಿ ಹಗರಣದಲ್ಲಿ ಬಂಧನದಲ್ಲಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಶುಕ್ರವಾರ ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ದೆಹಲಿ ಹೈಕೋರ್ಟ್ ಸೂಚನೆ ನೀಡಿದೆ.
ಜಾಮೀನು ಅರ್ಜಿಯ ವಿಚಾರಣೆ...
ಲೋಕಸಭೆ ಚುನಾವಣೆಯ ನಂತರ ಪಂಜಾಬ್‌ನಲ್ಲಿ ಭಗವಂತ್ ಮಾನ್ ಸರ್ಕಾರವನ್ನು ಪತನಗೊಳಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆದರಿಕೆ ಹಾಕಿದ್ದಾರೆ. ಇದು ಸರ್ವಾಧಿಕಾರಿ ನಡೆ ಎಂದು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್...
ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಸಲ್ಲಿಸುವ ಮುಂದಿನ ಪೂರಕ ಆರೋಪಪಟ್ಟಿಯಲ್ಲಿ ಎಎಪಿಯನ್ನು ಆರೋಪಿಯೆಂದು ಹೆಸರಿಸುವುದಾಗಿ ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ...
ಎಎಪಿ ಸರ್ಕಾರದ ದೆಹಲಿ ಸಚಿವರು ಹಾಗೂ ನಾಯಕರ ನಂತರ ಈಗ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪತ್ನಿ ಕೂಡ ನನ್ನ ಪತಿಯ ಹತ್ಯೆಗೆ ಸಂಚು ನಡೆಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಇಂಡಿಯಾ ಒಕ್ಕೂಟದ ವತಿಯಿಂದ ರಾಂಚಿಯಲ್ಲಿ...
ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಬಂಧಿಸಿದ್ದು, ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ನ್ಯಾಯ ಒದಗಿಸಿಕೊಡಬೇಕು ಎಂದು ಆಮ್ ಆದ್ಮಿ ಪಕ್ಷದ ರಾಯಚೂರು ಜಿಲ್ಲಾ ಘಟಕ ಜಿಲ್ಲಾಧಿಕಾರಿ ಕಚೇರಿ...