ಪೌತಿ ಖಾತೆ ಆಂದೋಲನ ನಿರ್ವಹಿಸದಂತೆ ಪ್ರಚೋದನೆ ನೀಡಿರುವ ಆರೋಪದ ಮೇಲೆ ಗ್ರಾಮ ಆಡಳಿತಾಧಿಕಾರಿಗಳ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಹಾಗೂ ಅರಸೀಕೆರೆ ತಾಲೂಕಿನ ಜಾಜೂರು ವೃತ್ತದ ಗ್ರಾಮ ಆಡಳಿತಾಧಿಕಾರಿ ಶಿವಾನಂದ್ ನಾಯ್ಕ...
ಪ್ರೀತಿಸಿದ್ದ ಹುಡುಗಿ ಮದುವೆಗೆ ನಿರಾಕರಿಸಿದ್ದರಿಂದ ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬೈರಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ದರ್ಶನ್(22) ವಿಷಸೇವಿಸಿ ಮೃತಪಟ್ಟ ದುರ್ದೈವಿ. ಈತ ಬಿ ಎ ಪದವೀಧರನಾಗಿದ್ದು, ಕೃಷಿಕನಾಗಿ...
ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬೆಳಗುಂಬದಲ್ಲಿ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಗುರುಪ್ರಸಾದ್ ಮೈಲನಹಳ್ಳಿ ಕೊಪ್ಪಲು ಹಾಗೂ ಉಪಾಧ್ಯಕ್ಷರಾಗಿ ಚೇತನ ಬಿ ಜಿ ಹುಣಸೆಕಟ್ಟೆಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹಾಸನ ಜಿಲ್ಲೆಯ ಅರಸೀಕೆರೆ...
ಆಹಾರ ಹುಡುಕುತ್ತ ಕಾಡಿನಿಂದ ಬಂದು ರೈತರ ಜಮೀನಿನಲ್ಲಿ ಹಾದು ಹೋಗುತ್ತಿದ್ದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೂರು ಕರಡಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಅರಸೀಕೆರೆ ತಾಲೂಕಿನ ಕಲ್ಲುಸಾದರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಭಾರೀ...
ಅರಸೀಕೆರೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಫ್ರೀ ಟಿಕೆಟ್ ಹಾರ ಅರ್ಪಣೆ
ಉಚಿತ ಪ್ರಯಾಣಕ್ಕೆ ಕಾನೂನು ವಿದ್ಯಾರ್ಥಿನಿಯ ವಿನೂತನ ಶೈಲಿಯ ಧನ್ಯತೆ
ಅರಸೀಕೆರೆಯ ಮೊದಲ ವರ್ಷದ ಕಾನೂನು ವಿದ್ಯಾರ್ಥಿನಿಯೊಬ್ಬರು ತಾವು ಉಚಿತವಾಗಿ ಪ್ರಯಾಣಿಸಿದ ಫ್ರೀ...