ರಾಜ್ಯಕ್ಕೆ ವಂಚಿಸಿದ ಬಿಜೆಪಿ, ರಾಜ್ಯಕ್ಕೆ ಆದ ಅನ್ಯಾಯವನ್ನು ಸಮರ್ಥಿಸಿ ಕೇಂದ್ರದ ಪರವಾಗಿ ಮಾತನಾಡುತ್ತಿರುವ ಬಿಜೆಪಿಯವರು ರಾಜ್ಯದ ಜನರ ಪರವಾಗಿ ನಿಲ್ಲುತ್ತಾರಾ? ನೀವೇ ತೀರ್ಮಾನಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಅರಸೀಕೆರೆ ತಾಲ್ಲೂಕಿನ 152...
(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ ಸ್ಪಾಟಿಫೈ ಆ್ಯಪ್)
ಸ್ನಾನುಕ್ ಹೋಗಿ ಅಂಡೆ ಮ್ಯಾಲ್ ನೋಡಿದ್ರೆ, ಗಂಡ ಲೈಫ್‌ಬಾಯ್ ಬದ್ಲು ಲಕ್ಸ್ ಸೋಪ್ ತಂದಿಟ್ಟಿದ್ದ! | ಕೇಳಿ... ಹಾಸನ...
ಮೂರು ದಿನಗಳಿಂದ ರಾಜ್ಯದ ನಾನಾ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ಮಳೆ-ಗಾಳಿಯಿಂದ ಮನೆಯೊಂದು ಕುಸಿದು ಬಿದ್ದಿದ್ದು, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಗ್ರಾಮಕ್ಕ ಭೇಟಿ ನೀಡಿದ್ದ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದ...
ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಬಾಣಾವರ ಪೊಲೀಸ್ ಠಾಣಾ ವ್ಯಾಪ್ತಿಯ ಚೆಲುವನಹಳ್ಳಿಯಲ್ಲಿ ಎರಡು ತಿಂಗಳಿಂದ ಕಾರ್ಮಿಕರಿಗೆ ಕೂಲಿ ಕೊಡದೆ ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, 19 ಮಂದಿ ಕಾರ್ಮಿಕರನ್ನು ರಕ್ಷಿಸಿದ್ದಾರೆ.
ಅಮಾನವೀಯ ಕೃತ್ಯ...
ಈ ಬಾರಿಯ ಚುನಾವಣೆಯಲ್ಲಿ ಅರಸೀಕೆರೆ ಹಲವು ಬದಲಾವಣೆಗಳನ್ನು ಕಂಡು ಕಂಗಾಲು ಕ್ಷೇತ್ರವಾಗಿದೆ. ಆ ಬದಲಾವಣೆ ಮತದಾರರಲ್ಲಿ, ಪಕ್ಷದ ಕಾರ್ಯಕರ್ತರಲ್ಲಿ ಭಾರೀ ಗೊಂದಲಕ್ಕೂ ಎಡೆಮಾಡಿಕೊಟ್ಟಿದೆ. ನಾಯಕರಾದವರು ಇಲ್ಲಿಂದ ಅಲ್ಲಿಗೆ ನೆಗೆಯುವುದು ಸಾಮಾನ್ಯ. ಆದರೆ ಅವರನ್ನೇ...