ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸಂಘಟನೆ ಅಸ್ತಿತ್ವಕ್ಕೆ
ತಾವೇ ನಿಜವಾದ ಹಿಂದುತ್ವ ಹೋರಾಟಗಾರರು ಎಂದ ಪುತ್ತಿಲ ಬೆಂಬಲಿಗರು
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದೆ. ಚುನಾವಣೆಗೂ ಮುನ್ನ ಟಿಕೆಟ್ ಹಂಚಿಕೆಯ ವಿಚಾರದಲ್ಲಿ ಬಿಜೆಪಿ ವಿರುದ್ಧ ಹಲವರು...
ಕರ್ನಾಟಕ ವಿಧನಸಭಾ ಚುನಾವಣೆಯಲ್ಲಿ ರಾಜ್ಯದ ಗಮನ ಸೆಳೆದಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿತ್ತು.
ಪ್ರಖರ ಹಿಂದುತ್ವವಾದಿ ಅರುಣ್ ಕುಮಾರ್ ಪುತ್ತಿಲ ಮತ್ತು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪರವರ...
ಹಿಂದುತ್ವದ ಪ್ರಯೋಗಶಾಲೆ , ಕೋಮು ಸೂಕ್ಷ್ಮ ಪ್ರದೇಶವಾದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ-ಕಾಂಗ್ರೆಸ್ ಪಕ್ಷಗಳ ನಡುವೆಯೇ ನೇರ ಹಣಾಹಣಿ ಏರ್ಪಟ್ಟಿದೆ.
2013ರ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 8 ಸ್ಥಾನಗಳಲ್ಲಿ 7 ಕಾಂಗ್ರೆಸ್,...