ಹಾವೇರಿ | ಬಂಕಾಪುರ್ ಟೋಲ್ ಬಂದ್: ಎರಡನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಭರವಸೆ ನೀಡದಿದ್ದರೆ ಉಗ್ರ ಹೋರಾಟ

ಕಬ್ಬಿಗೆ ಬೆಂಬಲ‌ ಬೆಲೆ‌ ಘೋಷಿಸಲು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಬ್ಬು ಬೆಳೆಗಾರರು ಹಾವೇರಿ ಜಿಲ್ಲೆಯ ಬಂಕಾಪುರ್ ಟೋಲ್ ಬಂದ್ ಮಾಡಿ ಸಾವಿರಾರು ರೈತರು ಪ್ರತಿಭಟಿಸುತ್ತಿದ್ದು, ಇಂದು ಎರಡನೇ ದಿನಕ್ಕೆ ಕಾಲಿಟ್ಟು, ಮುಂದುವರೆದಿದೆ. ಬಂಕಾಪುರ್...

ಎಐ ಶೃಂಗಸಭೆ: ಮೋದಿ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರ ಅರೆಬೆತ್ತಲೆ ಪ್ರತಿಭಟನೆ

ನವದೆಹಲಿಯ ಭಾರತ್‌ ಮಂಟಪದಲ್ಲಿ ನಡೆಯುತ್ತಿರುವ ‘ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026’ರಲ್ಲಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರ ಗುಂಪೊಂದು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಅರೆಬೆತ್ತಲೆಯಾಗಿ (ಶರ್ಟ್ ತೆಗೆದು)...

ಬೀದರ್‌ | ಬೆಳೆ ಹಾನಿ ಪರಿಹಾರಕ್ಕೆ ಆಗ್ರಹಿಸಿ ಅರೆಬೆತ್ತಲೆ ಪ್ರತಿಭಟನೆ; ಚಾಟಿ ಏಟು ತಿಂದ ಶಾಸಕ ಶರಣು ಸಲಗರ

ಅತಿವೃಷ್ಟಿ ಬಾಧಿತ ಬಸವಕಲ್ಯಾಣ ಕ್ಷೇತ್ರದ ರೈತರ ಪ್ರತಿ ಎಕರೆಗೆ ₹25,000 ಪರಿಹಾರ, ರೈತರ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಸವಕಲ್ಯಾಣದಲ್ಲಿ ಶುಕ್ರವಾರ ಶಾಸಕ ಶರಣು ಸಲಗರ ನೇತ್ರತ್ವದಲ್ಲಿ ಬಿಜೆಪಿಯಿಂದ...

ಕೋಲಾರ | ಒಳಮೀಸಲಾತಿಗೆ ಒತ್ತಾಯಿಸಿ ಮಾದಿಗ ದಂಡೋರದಿಂದ ಕೇಶ ಮುಂಡನೆ, ಅರೆಬೆತ್ತಲೆ ಪ್ರತಿಭಟನೆ

ಕರ್ನಾಟಕ ರಾಜ್ಯದಲ್ಲಿ ಒಳಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಮಾದಿಗ ಸಮುದಾಯದವರು ಅರೆಬೆತ್ತಲೆ ಹಾಗೂ ಕೇಶ ಮುಂಡನೆ ಮಾಡಿಸಿಕೊಳ್ಳವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದು, ವಿನೂತನವಾಗಿ ಪ್ರತಿಭಟನೆ ನಡೆಸಿದರು. ಅಲ್ಲದೆ ಕಾಂಗ್ರೆಸ್ ಸರ್ಕಾರದ ವಿರುದ್ಧ...

ಬಳ್ಳಾರಿ | ಒಳಮೀಸಲಾತಿ ಜಾರಿಗೆ ಅರೆಬೆತ್ತಲೆ ಮೆರವಣಿಗೆ: ಕೇಶ ಮುಂಡನೆ ಮಾಡಿಕೊಂಡು ವಿನೂತನ ಪ್ರತಿಭಟನೆ

ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಆಧಾರದ ಮೇಲೆ ಮಾದಿಗ ಸಮುದಾಯಕ್ಕೆ ಕೂಡಲೇ ಒಳಮೀಸಲಾತಿ ಜಾರಿ ಮಾಡಬೇಕೆಂದು ಆಗ್ರಹಿಸಿ ಬಳ್ಳಾರಿ ಜಿಲ್ಲೆಯ ಮಾದಿಗ ಜನಾಂಗದ ಹಿರಿಯ ಮುಖಂಡರಿಂದ ಅರೆಬೆತ್ತಲೆ ಮೆರವಣಿಗೆ ಹಾಗೂ ಕೇಶ ಮುಂಡನೆ ಮಾಡಿಕೊಂಡು...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಅರೆಬೆತ್ತಲೆ ಪ್ರತಿಭಟನೆ