ಭದ್ರಾವತಿಯ ದೇವಸ್ಥಾನದಲ್ಲಿ ನೆನ್ನೆ ದಿವಸ ಪೂಜೆ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದ ಹನುಮಂತಪ್ಪ ಕಾಲೊನಿಯ ಅರ್ಚಕ ಬಿ.ಕೆ. ಲಕ್ಷ್ಮೀಕಾಂತ (50) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಪೂಜೆ ಮುಗಿಸಿ ಮನೆಗೆ ಹೋಗುವಾಗ...
ಬೆಂಗಳೂರಿನ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕೇರಳದ ದೇವಾಲಯದ ಅರ್ಚಕರ ಸಹಾಯಕನನ್ನು ಬಂಧಿಸಿರುವುದಾಗಿ ಬೆಳ್ಳಂದೂರು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಬಂಧಿತ ವ್ಯಕ್ತಿ ಬಿಎ ಪದವೀಧರ, ಕೇರಳದ ತ್ರಿಶೂರಿನ ಶ್ರೀ...
ಶ್ರೀ ಲಕ್ಷ್ಮೀರಂಗನಾಥಸ್ವಾಮಿ ದೇವಾಲಯದ ಅರ್ಚಕರೊಬ್ಬರು ದೇವಾಲಯದಲ್ಲೇ, ನೇಣಿಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಗಂಗೂರು ಗ್ರಾಮದ ನಡೆದಿದೆ.
ಮೃತ ವ್ಯಕ್ತಿ ರಂಗಸ್ವಾಮಿ (65) ಅರ್ಚಕ. ಮುಜರಾಯಿ ಇಲಾಖೆಗೆ ಸೇರಿದ ಈ ದೇವಾಲಯದಲ್ಲಿ...
ನಿಧಿ ಆಸೆಗಾಗಿ ದೇವಸ್ಥಾನದ ಕಟ್ಟೆಯನ್ನು ಧ್ವಂಸಗೊಳಿಸಿದ ಘಟನೆ ರಾಯಚೂರು ನಗರದ ಕೋಟೆ ಆವರಣದಲ್ಲಿರುವ ಕೋದಂಡರಾಮ ದೇವಾಲಯದ ಬಳಿ ನಡೆದಿದೆ.
ಶನಿವಾರ ತಡರಾತ್ರಿ ರಾಯಚೂರು ನಗರದ ಗಂಗಾನಿವಾಸ ಬಡಾವಣೆ ವ್ಯಾಪ್ತಿಯ ಬೆಟ್ಟದಗೇರಿಯ ಪುರಾತನ ಕೋದಂಡರಾಮ ದೇವಾಲಯದ...
ಶಿವಮೊಗ್ಗ ನಗರದ ಪ್ರಸಿದ್ಧ ಕೋಟೆ ಶ್ರೀಸೀತರಾಮಾಂಜನೇಯ ದೇವಸ್ಥಾನದ ಪ್ರಧಾನ ಅರ್ಚಕರಾದ ಹೊ.ನ.ಅನಂತರಾಮ ಅಯ್ಯಂಗಾರ್ ಇಂದು ಬೆಳಗಿನ ಜಾವ 3 ಗಂಟೆ ವೇಳೆ ದೈವಾಧೀನರಾಗಿದ್ದಾರೆ.
ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದ...