ದೇಶಾದ್ಯಂತ ತಂತ್ರಜ್ಞಾನ ವೇಗ ಪಡೆದಿದೆ. ಎಲ್ಲೆಡೆ ಡಿಜಿಟಲೀಕರಣವನ್ನು ಅಳವಡಿಸಿಕೊಳ್ಳಲಾಗಿದೆ. ಆದಾಗ್ಯೂ ಮದ್ದೂರು ಪುರಸಭೆಯಲ್ಲಿ ಸಾರ್ವಜನಿಕರ ಅರ್ಜಿಗಳ ವಿಲೇವಾರಿ ವಿಳಂಬವಾಗುತ್ತಿದ್ದು, ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಎದ್ದು ಕಾಣುತ್ತಿದೆ. ಸಾವಿರಾರು ಅರ್ಜಿಗಳು ಬಾಕಿಯಿದ್ದು, ಸಾರ್ವಜನಿಕರು ದಿನನಿತ್ಯ...