ಜ್ಞಾನವಾಪಿ ಮಸೀದಿಯನ್ನು ವಿವಾದಗೊಳಿಸಿ, ಮಸೀದಿ ವಿರುದ್ಧ 1991ರಲ್ಲಿ ದಾಖಲಿಸಲಾಗಿದ್ದ ಮೂಲ ಮೊಕದ್ದಮೆಯನ್ನು ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಿಂದ ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಾರಣಾಸಿ ಜಿಲ್ಲಾ ನ್ಯಾಯಾಲಯ ವಜಾಗೊಳಿಸಿದೆ.
ಜ್ಞಾನವಾಪಿ ಮಸೀದಿ ಸ್ಥಳದಲ್ಲಿ...
NEET-UG 2025 ಫಲಿತಾಂಶಗಳಲ್ಲಿ ದೋಷವಿದೆ ಎಂದು ಆರೋಪಿಸಿ ಫಲಿತಾಂಶವನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಸಾವಿರಾರು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ ಎಂಬ ಕಾರಣವನ್ನು ಉಲ್ಲೇಖಿಸಿ, ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.
ನೀಟ್‌ನಲ್ಲಿ ಕೇಳಲಾಗಿದ್ದ...
ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಆರೋಪಿಯಾಗಿರುವ ಲೈಂಗಿಕ ಹಗರಣದ ತನಿಖೆ ನಡೆಯುತ್ತಿದೆ. ಈ ನಡುವೆ, ತನ್ನ ವಿರುದ್ಧದ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ 'ಕೆಎಸ್‌ಆರ್‌ಟಿಸಿ' ಹೆಸರು ಬಳಕೆಗೆ ಯಾವುದೇ ಅಭ್ಯಂತರವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ. ಕೇರಳ ಸರ್ಕಾರದ ರಸ್ತೆ ಸಾರಿಗೆ ನಿಗಮವು (ಆರ್‌ಟಿಸಿ) ಸಲ್ಲಿಸಿದ್ದ ತಕರಾರು ಅರ್ಜಿಯನ್ನು ವಜಾಗೊಳಿಸಿದೆ.
ಕರ್ನಾಟಕ...