ಮೈಸೂರು | ಅರ್ಜುನ ಆನೆಯ ‘3ಡಿ’ ಚಿತ್ರ ಬಿಡಿಸಿ ನಮನ ಸಲ್ಲಿಸಿದ ಕಲಾವಿದ

ಮೈಸೂರು ದಸರಾ ಮಹೋತ್ಸವದಲ್ಲಿ 8 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಮೃತಪಟ್ಟ 11ನೇ ದಿನದ ಸ್ಮರಣೆ ಕಾರ್ಯಕ್ರಮಗಳು ಹಲವೆಡೆ ನಡೆಯುತ್ತಿವೆ. ಅದರ ಅಂಗವಾಗಿ ಮೈಸೂರಿನಲ್ಲಿ ಕಲಾವಿದ ಅನಿಲ್‌ ಕುಮಾರ್ ಭೋಗಶೆಟ್ಟಿ...

ಅರಣ್ಯ ಸಿಬ್ಬಂದಿ ಪ್ರಮಾದಕ್ಕೆ ಅರ್ಜುನ ಬಲಿ?

ಕಾರ್ಯಾಚರಣೆ ವೇಳೆ ಕಾಡಾನೆ ದಾಳಿಗೆ ಬಲಿಯಾದ ಆನೆ 'ಅರ್ಜುನ'ನ ಸಾವಿಗೆ ಅರಣ್ಯ ಇಲಾಖೆಯ ಸಿಬ್ಬಂದಿಗಳ ಪ್ರಮಾದವೂ ಕಾರಣವೆಂದು ಆರೋಪಿಸಲಾಗಿದೆ. ಆರೋಪಕ್ಕೆ ಸಂಬಂಧಿಸಿದಂತೆ ಮಾವುತರೊಬ್ಬರ ಜೊತೆ ಸ್ಥಳೀಯರೊಬ್ಬರು ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೋದಲಲ್ಲಿ,...

ಕಾರ್ಯಾಚರಣೆಯಲ್ಲಿ ದಾರುಣ ಅಂತ್ಯ ಕಂಡ ಅರ್ಜುನ; ಕಂಬನಿ ಮಿಡಿದ ಕರ್ನಾಟಕ

ಕಾಡಾನೆಯೊಂದನ್ನು ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ 8 ಬಾರಿ ಅಂಬಾರಿ ಹೊತ್ತಿದ್ದ 'ಅರ್ಜುನ' ಆನೆ ದಾರುಣವಾಗಿ ಸಾವನ್ನಪ್ಪಿದೆ. ಒಂಟಿ ಸಲಗ ಹೊಟ್ಟಿಗೆ ತಿವಿದಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದ ಅರ್ಜುನ ಸೋಮವಾರ ಕೊನೆಯುಸಿರೆಳೆದಿದೆ. ಆನೆಯ ಸಾವಿಗೆ...

ಜನಪ್ರಿಯ

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಭಾರತೀಯರು ಸೇರಿ 5.5 ಕೋಟಿ ವಿದೇಶಿಗರ ವೀಸಾಗಳ ಮರು ಪರಿಶೀಲನೆಗೆ ಟ್ರಂಪ್ ಆಡಳಿತ ನಿರ್ಧಾರ

ಅಮೆರಿಕಾದಲ್ಲಿ ವೀಸಾ ಹೊಂದಿರುವ 5.5 ಕೋಟಿ ವಿದೇಶಿಗರನ್ನು ಅವರ ದಾಖಲೆಗಳಲ್ಲಿ ಯಾವುದೇ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

Tag: ಅರ್ಜುನ

Download Eedina App Android / iOS

X