ಶಿರಸಿ | ಸರಕಾರಿ ಬೆಟ್ಟಗಳ ಅತಿಕ್ರಮಣ: ಅಧಿಕಾರಿಗಳ ಮೌನಕ್ಕೆ ಭೀಮಘರ್ಜನೆ ಸಂಘಟನೆ ಆಕ್ರೋಶ, ಪ್ರತಿಭಟನೆಯ ಎಚ್ಚರಿಕೆ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸರಕಾರಿ ಬೆಟ್ಟ ಹಾಗೂ ಅರಣ್ಯ ಭೂಮಿಯನ್ನು ಅಕ್ರಮವಾಗಿ ಅತಿಕ್ರಮಣ ಮಾಡಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಭೀಮಘರ್ಜನೆ ಸಂಘಟನೆಯ ಜಿಲ್ಲಾಧ್ಯಕ್ಷ ಅರ್ಜುನ್...

ಯಲ್ಲಾಪುರ | ಹತ್ಯೆಗೀಡಾದ ಮಹಿಳೆಯ ಮನೆಗೆ ಭೀಮಘರ್ಜನೆ ಸಂಘಟನೆ ಭೇಟಿ; ಮಗುವಿನ ಶಿಕ್ಷಣಕ್ಕೆ ನೆರವು

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಇತ್ತೀಚೆಗೆ ಭೀಕರವಾಗಿ ಹತ್ಯೆಗೀಡಾದ ಮಹಿಳೆಯ ಮನೆಗೆ ಭೀಮಘರ್ಜನೆ ಸಂಘಟನೆಯ ಪದಾಧಿಕಾರಿಗಳು ಇಂದು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಶೋಕತಪ್ತ ಕುಟುಂಬಕ್ಕೆ ಧೈರ್ಯ ತುಂಬಿದ ಸಂಘಟನೆಯು...

ಶಿರಸಿ | ಆಯ್ದ ಹತ್ಯೆಗಳ ಬಗ್ಗೆ ಮಾತ್ರ ಆಕ್ರೋಶವೇಕೆ? ಉಪೇಂದ್ರ ಪೈ–ಅನಂತಮೂರ್ತಿ ಹೆಗಡೆಗೆ ಅರ್ಜುನ್ ಮಿಂಟಿ ನೇರ ಪ್ರಶ್ನೆ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದ ಹತ್ಯೆ ಪ್ರಕರಣವನ್ನು ಮುಂದಿಟ್ಟುಕೊಂಡು ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿರುವ ಮುಖಂಡರ ನಡೆಯನ್ನು ಭೀಮಘರ್ಜನೆ ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ಅರ್ಜುನ್ ಮಿಂಟಿ ಅವರು ತೀವ್ರವಾಗಿ ಖಂಡಿಸಿದ್ದಾರೆ....

ಶಿರಸಿ | ಅಸ್ಪೃಶ್ಯತೆ ಆಚರಣೆ ಆರೋಪ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಮಾಜ ಕಲ್ಯಾಣ ಇಲಾಖೆಯಿಂದ ಡಿವೈಎಸ್‌ಪಿಗೆ ಪತ್ರ

ಶಿರಸಿ ನಗರದ ದೀನದಯಾಳ್ ಭವನದಲ್ಲಿ ಶುದ್ಧೀಕರಣದ ನೆಪದಲ್ಲಿ ಅಸ್ಪೃಶ್ಯತೆ ಆಚರಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ, ಈಗ ಸಮಾಜ ಕಲ್ಯಾಣ ಇಲಾಖೆಯು ಅಧಿಕೃತವಾಗಿ ಮಧ್ಯಪ್ರವೇಶಿಸಿದೆ. ಈ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ...

ಶಿರಸಿ | ಹುಬ್ಬಳ್ಳಿ ‘ಮರ್ಯಾದಾ ಹತ್ಯೆ’ ಪ್ರಕರಣ; ಆರೋಪಿಗಳ ಮರಣ ದಂಡನೆಗೆ ಭೀಮಘರ್ಜನೆ ಆಗ್ರಹ

ಹುಬ್ಬಳ್ಳಿಯಲ್ಲಿ ಪ್ರೀತಿಸಿ ಅಂತರ್ಜಾತಿ ವಿವಾಹವಾಗಿದ್ದಾಳೆ ಎಂಬ ಏಕೈಕ ಕಾರಣಕ್ಕೆ, ಸ್ವಂತ ತಂದೆಯೇ ತನ್ನ ಗರ್ಭಿಣಿ ಮಗಳನ್ನು ಕ್ರೂರವಾಗಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಸಮಾಜ ತಲೆತಗ್ಗಿಸುವಂತೆ ಮಾಡಿದೆ. ದಲಿತ ಯುವಕನನ್ನು ಮದುವೆಯಾದ ಮಗಳ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಅರ್ಜುನ್ ಮಿಂಟಿ ಭೀಮ ಘರ್ಜನೆ ಸಂಘಟನೆ ಜಿಲ್ಲಾಧ್ಯಕ್ಷ