ಸಕಲೇಶಪುರ: ತಾಲೂಕಿನ ಯಸಳೂರು ವಲಯದಲ್ಲಿ ಕಾಡಾನೆಗಳೊಂದಿಗೆ ವೀರಾವೇಶದಿಂದ ಹೋರಾಡಿ ಹುತಾತ್ಮನಾದ ದಸರಾ ರಾಯಭಾರಿ ಅರ್ಜುನ ಆನೆಯ ಸ್ಮರಣಾರ್ಥವಾಗಿ ನಿರ್ಮಿಸಿರುವ ಸ್ಮಾರಕವನ್ನು ಇಂದು ಲೋಕಾರ್ಪಣೆ ಮಾಡಲಾಯಿತು.
ಸ್ಮಾರಕವನ್ನು ಉದ್ಘಾಟಿಸಿ ಮಾತನಾಡಿದ ಅರಣ್ಯ ಸಚಿವ ಈಶ್ವರ ಖಂಡ್ರೆ,...
ಮೈಸೂರು ದಸರಾ ಮಹೋತ್ಸವದಲ್ಲಿ 8 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಮೃತಪಟ್ಟ 11ನೇ ದಿನದ ಸ್ಮರಣೆ ಕಾರ್ಯಕ್ರಮಗಳು ಹಲವೆಡೆ ನಡೆಯುತ್ತಿವೆ. ಅದರ ಅಂಗವಾಗಿ ಮೈಸೂರಿನಲ್ಲಿ ಕಲಾವಿದ ಅನಿಲ್ ಕುಮಾರ್ ಭೋಗಶೆಟ್ಟಿ...
ಕಾರ್ಯಾಚರಣೆ ವೇಳೆ ಕಾಡಾನೆ ದಾಳಿಗೆ ಬಲಿಯಾದ ಆನೆ 'ಅರ್ಜುನ'ನ ಸಾವಿಗೆ ಅರಣ್ಯ ಇಲಾಖೆಯ ಸಿಬ್ಬಂದಿಗಳ ಪ್ರಮಾದವೂ ಕಾರಣವೆಂದು ಆರೋಪಿಸಲಾಗಿದೆ.
ಆರೋಪಕ್ಕೆ ಸಂಬಂಧಿಸಿದಂತೆ ಮಾವುತರೊಬ್ಬರ ಜೊತೆ ಸ್ಥಳೀಯರೊಬ್ಬರು ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೋದಲಲ್ಲಿ,...
ಕಾಡಾನೆಯೊಂದನ್ನು ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ 8 ಬಾರಿ ಅಂಬಾರಿ ಹೊತ್ತಿದ್ದ 'ಅರ್ಜುನ' ಆನೆ ದಾರುಣವಾಗಿ ಸಾವನ್ನಪ್ಪಿದೆ. ಒಂಟಿ ಸಲಗ ಹೊಟ್ಟಿಗೆ ತಿವಿದಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದ ಅರ್ಜುನ ಸೋಮವಾರ ಕೊನೆಯುಸಿರೆಳೆದಿದೆ. ಆನೆಯ ಸಾವಿಗೆ...