ನಾಯಕರ ಹೇಳಿಕೆಗಳಲ್ಲಿ, ಅವರಿಗೆ ಬೇಕಾದ ಅಂಶವನ್ನು ಹೆಕ್ಕಿ, ಅದಕ್ಕೆ ಒಗ್ಗರಣೆ ಕೊಟ್ಟು, ಆ ಒಗ್ಗರಣೆಯ ಘಾಟು ಊರಿಗೆಲ್ಲ ಅಡರುವಂತೆ ಮಾಡುವುದು. ಯಾವುದೋ ಪಕ್ಷದ ಪರ ವಕಾಲತ್ತು ವಹಿಸಿ ಸುದ್ದಿ ಸೃಷ್ಟಿಸುವುದು, ಹಂಚುವುದು ಎಂದರೆ...
ಕಾಂಗ್ರೆಸ್ ಸರ್ಕಾರ ತಂದಿರುವ ಉಚಿತ ಯೋಜನೆಗಳ ಬಗ್ಗೆ ಪರ - ವಿರೋಧದ ವಾದಗಳು ಚಾಲ್ತಿಯಲ್ಲಿವೆ. ಅವುಗಳನ್ನು ವಿರೋಧಿಸುವವರು ಬಿಟ್ಟಿ ಭಾಗ್ಯ ಅಂತ ಅವಹೇಳನ ಮಾಡೋದು ಸಾಮಾನ್ಯ. ಅಷ್ಟು ಮಾತ್ರವಲ್ಲ, ಇದರಿಂದ ದೇಶದ ಆರ್ಥಿಕತೆ...