30 ವರ್ಷಗಳಿಂದ ಮತ ಹಾಕಿದ್ದೇನೆ, ನನ್ನ ವೋಟು ಕಿತ್ತುಕೊಳ್ಳಲಾಗಿದೆ, ಆಯೋಗದ ಬಳಿ ಉತ್ತರ ಇಲ್ಲ: ಅರ್ಥಶಾಸ್ತ್ರಜ್ಞ ಸುರ್ಜೀತ್ ಭಲ್ಲಾ

ಭಾರತೀಯ ಚುನಾವಣಾ ಆಯೋಗವು ಕೈಗೊಂಡಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದೇಶದ ಪ್ರಜೆಗಳಿಗೆ ಅನಗತ್ಯ ಕಿರುಕುಳ ನೀಡುತ್ತಿದೆ. ಪ್ರಜಾಪ್ರಭುತ್ವದ ಮೂಲಭೂತ ಹಕ್ಕನ್ನೇ ಕಸಿಯುವಂತೆ ಕೆಲಸ ಮಾಡುತ್ತಿದೆ ಎಂದು ಪ್ರಸಿದ್ಧ ಅರ್ಥಶಾಸ್ತ್ರಜ್ಞ ಸುರ್ಜೀತ್...

‘ವಿಬಿ–ಜಿ ರಾಮ್ ಜಿ’ ಸಂಪೂರ್ಣ ವಿಫಲ; ಮನರೇಗಾ ಮರುಸ್ಥಾಪಿಸಿ: ಅರ್ಥಶಾಸ್ತ್ರಜ್ಞ ಜೀನ್ ಡ್ರೆಜ್ ಆಗ್ರಹ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ಮನರೇಗಾ) ಯೋಜನೆಗೆ ಪರ್ಯಾಯವಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ವಿಕಸಿತ ಭಾರತ–ರೋಜ್‌ಗಾರ್ ಮತ್ತು ಆಜೀವಿಕಾ ಮಿಷನ್ ಗ್ರಾಮೀಣ’ (ವಿಬಿ–ಜಿ ರಾಮ್ ಜಿ) ಯೋಜನೆಯು ದೇಶಾದ್ಯಂತ...

ಮನಮೋಹನ್​ ಸಿಂಗ್ ನಿಧನ| ರಾಜ್ಯದಲ್ಲಿ ಇಂದು ಸರ್ಕಾರಿ ರಜೆ; ಬೆಳಗಾವಿ ಕಾಂಗ್ರೆಸ್ ಅಧಿವೇಶನ ರದ್ದು

ಭಾರತದ ಮಾಜಿ ಪ್ರಧಾನಿ, ಅರ್ಥಶಾಸ್ತ್ರಜ್ಞ, ಹಿರಿಯ ಕಾಂಗ್ರೆಸ್​ ನಾಯಕ ಮನಮೋಹನ್​ ಸಿಂಗ್ ಅವರು ಗುರುವಾರ ದೆಹಲಿಯಲ್ಲಿ ವಿಧಿವಶರಾಗಿದ್ದಾರೆ. ಅವರ ನಿಧನ ಹಿನ್ನೆಲೆ ಕರ್ನಾಟಕ ಸರ್ಕಾರ ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆ ಮತ್ತು...

ಅರ್ಥಶಾಸ್ತ್ರಜ್ಞ ಪ್ರೊ. ವಿ.ಕೆ. ನಟರಾಜ್ ನಿಧನ

ಮೈಸೂರು ವಿಶ್ವವಿದ್ಯಾನಿಲಯದ ಅಭಿವೃದ್ಧಿ ಅಧ್ಯಯನ ವಿಭಾಗದ ಪ್ರಾಧ್ಯಾಪಕರೂ ಮುಖ್ಯಸ್ಥರೂ ಆಗಿದ್ದ ಅರ್ಥಶಾಸ್ತ್ರಜ್ಞ ಪ್ರೊ. ವಿ.ಕೆ. ನಟರಾಜ್ (85) ನಿಧನರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ಮಂಗಳವಾರ (ಡಿ.10) ಮೈಸೂರಿನ ಜೆಎಸ್‌ಎಸ್‌ ಆಸ್ಪತ್ರೆಗೆ ದಾನ ಮಾಡಲಾಗುತ್ತದೆ. ಬೆಂಗಳೂರಿನಲ್ಲಿ...

ಈ ದಿನ ಸಂಪಾದಕೀಯ | ಮರೆಯಲಾರದ, ಮರೆಯಬಾರದ ಮನಮೋಹನ ಈ ಸಿಂಗ್

ಮನಮೋಹನ್ ಸಿಂಗ್ ಎಂದೂ ಅಧಿಕಾರ ಚಲಾಯಿಸಲಿಲ್ಲ, ಹಣ ಮಾಡಲಿಲ್ಲ, ಪ್ರಚಾರ ಬಯಸಲಿಲ್ಲ, ಪ್ರತಿಷ್ಠೆ-ಪರಾಕ್ರಮ ತೋರಲಿಲ್ಲ. ಆಗಿದ್ದೆಲ್ಲ ನನ್ನಿಂದ, ನಾನು ಅನ್ನಲಿಲ್ಲ. ಅಪರೂಪದ ಅರ್ಥಶಾಸ್ತ್ರಜ್ಞನಾಗಿದ್ದರೂ ಅಹಂ ತೋರಲಿಲ್ಲ. ಇಂತಹ ಸರಳ ಸಜ್ಜನನನ್ನು ಭಾರತದ ರಾಜಕಾರಣ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಅರ್ಥಶಾಸ್ತ್ರಜ್ಞ