ರಾಯಚೂರು-ಮಾನ್ವಿ ಎಕ್ಸ್‌ಪ್ರೆಸ್ ಹೈವೆ ರಸ್ತೆಗೆ ಜಮೀನು ಸ್ವಾಧೀನಪಡಿಸಿಕೊಂಡು ಹೆದ್ದಾರಿ ಪ್ರಾಧಿಕಾರದವರು ರೈತರ ಜಮೀನನ್ನು ಬಳಸಿಕೊಂಡು ರೈತರಿಗೆ ಈವರೆಗೆ ಭೂಸ್ವಾಧೀನ ಪರಿಹಾರದ ಆಶ್ವಾಸನೆ ನೀಡುತ್ತಿದ್ದಾರೆಯೇ ಹೊರತು, ಪರಿಹಾರ ನೀಡುತ್ತಿಲ್ಲ. ಇದರಿಂದ ರೈತರು ಕಚೇರಿಗಳಿಗೆ ಅಲೆದಾಡುವಂತಾಗಿದೆ....
ಕೇಂದ್ರ ಸರ್ಕಾರದ SDRF ಮಾರ್ಗಸೂಚಿಗಳ ಪ್ರಕಾರ NDRF ಅನುದಾನ ನಿರೀಕ್ಷಿಸಿ ಮೊದಲ ಹಂತದ ಪರಿಹಾರವಾಗಿ ರೂ.33,58,999 ರೈತರಿಗೆ ಒಟ್ಟು ರೂ.636.45 ಕೋಟಿಗಳನ್ನು ಈಗಾಗಲೇ ಫೆಬ್ರವರಿ ಹಾಗೂ ಮಾರ್ಚ್ ಮಾಹೆಗಳಲ್ಲಿ ಪಾವತಿಸಲಾಗಿದೆ. ಈ ಪೈಕಿ...