ಭಾರದ ಹೃದಯದಿಂದ ಜಾಮೀನು ಕೊಡ್ತಿದ್ದೇನೆ: ಯುಪಿ ತನಿಖಾ ಲೋಪಕ್ಕೆ ಅಲಹಾಬಾದ್ ಹೈಕೋರ್ಟ್ ಬೇಸರ

ಉತ್ತರ ಪ್ರದೇಶದ ವಿಧಿವಿಜ್ಞಾನ ಪ್ರಯೋಗಾಲಯಗಳಲ್ಲಿ (FSL) ಕನಿಷ್ಠ ಸೌಕರ್ಯ ಹಾಗೂ ತಂತ್ರಜ್ಞಾನದ ಕೊರತೆಯಿಂದಾಗಿ ಅತ್ಯಾಚಾರ ಮತ್ತು ಕೊಲೆಯಂತಹ ಘೋರ ಅಪರಾಧಗಳ ಆರೋಪಿಗಳು ಸುಲಭವಾಗಿ ಜಾಮೀನು ಪಡೆಯುತ್ತಿದ್ದಾರೆ ಎಂದು ಅಲಹಾಬಾದ್ ಹೈಕೋರ್ಟ್ ತೀವ್ರ ಕಳವಳ...

ಅಜೀಂ ಪ್ರೇಮ್‌ಜಿ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಿದ ಅಲಹಾಬಾದ್ ಹೈಕೋರ್ಟ್

ಕಾರ್ಮಿಕ ಕಾನೂನುಗಳ ಉಲ್ಲಂಘನೆ ಆರೋಪದ ಮೇಲೆ ವಿಪ್ರೋ ಅಧ್ಯಕ್ಷ ಅಜೀಂ ಪ್ರೇಮ್‌ಜಿ ಮತ್ತು ಕಂಪನಿಯ ಇತರ ಹಿರಿಯ ಅಧಿಕಾರಿಗಳ ವಿರುದ್ಧ ಹೂಡಲಾಗಿದ್ದ ಕ್ರಿಮಿನಲ್ ಮೊಕದ್ದಮೆಗಳನ್ನು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠ ಬುಧವಾರ ರದ್ದುಗೊಳಿಸಿದೆ. ಪ್ರೇಮ್‌ಜಿ...

ಯಾವುದೇ ದಾಖಲೆಗಳಿಲ್ಲ: ಮತಾಂತರಕ್ಕೆ ಯತ್ನಿಸಿದ ಆರೋಪ ಹೊತ್ತಿರುವ ಮುಸ್ಲಿಂ ಬಾಲಕಿಗೆ ಅಲಹಾಬಾದ್ ಹೈಕೋರ್ಟ್ ನಿರೀಕ್ಷಣಾ ಜಾಮೀನು

ತನ್ನ ಹಿಂದೂ ಸಹಪಾಠಿಯನ್ನು ಬಲವಂತವಾಗಿ ಮತಾಂತರಿಸಲು ಯತ್ನಿಸಿದ ಆರೋಪ ಹೊತ್ತಿರುವ ಮುಸ್ಲಿಂ ಬಾಲಕಿ ವಿರುದ್ಧ ಹೇಳಿಕೆ ಬಿಟ್ಟು ಬೇರೆ ಯಾವುದೇ ದಾಖಲೆಗಳಿಲ್ಲ ಎಂದು ಹೇಳಿಕೆಯು ಅಲಹಾಬಾದ್ ಹೈಕೋರ್ಟ್ ಬಾಲಕಿಗೆ ನಿರೀಕ್ಷಣಾ ಜಾಮೀನು ನೀಡಿದೆ. ಮುಸ್ಲಿಂ...

ನೋಟಿಸ್ ನೀಡದೆ ಮಸೀದಿ ಬಂದ್: ಯುಪಿ ಸರ್ಕಾರದ ಪ್ರತಿಕ್ರಿಯೆ ಕೇಳಿದ ಅಲಹಾಬಾದ್ ಹೈಕೋರ್ಟ್

ನೋಟಿಸ್ ನೀಡದೆಯೇ ಮಸೀದಿ ಬಂದ್ ಮಾಡಿಸಿದ ಉತ್ತರ ಪ್ರದೇಶ ಸರ್ಕಾರಕ್ಕೆ ಅಲಹಾಬಾದ್ ಹೈಕೋರ್ಟ್ ನೋಟಿಸ್ ನೀಡಿದೆ. ಯಾವುದೇ ನೋಟಿಸ್ ನೀಡದೆಯೇ ಅಥವಾ ಆಸ್ತಿ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆಯೇ ಪೂಜಾ ಸ್ಥಳವನ್ನು ಸೀಲ್...

ವಿವಾಹಿತ ಪುರುಷ ಸಮ್ಮತಿಯ ಲಿವ್‌ಇನ್ ಸಂಬಂಧದಲ್ಲಿರುವುದು ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ವಿವಾಹಿತ ಪುರುಷ ವಯಸ್ಕ ಮಹಿಳೆಯೊಂದಿಗೆ ಸಮ್ಮತಿಯ ಲಿವ್‌ಇನ್ ಸಂಬಂಧದಲ್ಲಿ ಇರುವುದು ಅಪರಾಧವಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ನ್ಯಾಯಮೂರ್ತಿ ಜೆಜೆ ಮುನೀರ್ ಮತ್ತು ನ್ಯಾಯಮೂರ್ತಿ ತರುಣ್ ಸಕ್ಸೇನಾ ಅವರನ್ನೊಳಗೊಂಡ ವಿಭಾಗೀಯ ಪೀಠ ಈ...

ಜನಪ್ರಿಯ

ಬೀದರ್‌ | ಸಂವಿಧಾನ ರಕ್ಷಣೆ, ಪ್ರಜಾಪ್ರಭುತ್ವ ಉಳಿವಿಗಾಗಿ ನ.26ರಂದು ಜನಾಂದೋಲನ ಸಮಾವೇಶ

ಸಂವಿಧಾನ ರಕ್ಷಣೆ ಹಾಗೂ ಪ್ರಜಾಪ್ರಭುತ್ವದ ಉಳಿವಿಗಾಗಿ ಸಂವಿಧಾನ ಅಂಗೀಕಾರ ದಿನವಾದ ನವೆಂಬರ್...

ವಿಜಯಪುರ |ಪಂಚಮಸಾಲಿ ಮೀಸಲಾತಿ ಹೋರಾಟ: ಡಿ.10ರಂದು

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ಬೆಳಗಾವಿಯ ಸುವರ್ಣಸೌಧದ ಎದುರು...

ಬೆಳಗಾವಿ |ಕ್ಲಸ್ಟರ್ ಕಿಚನ್‌ಗೆ ಅಡುಗೆ ಸಿಬ್ಬಂದಿ ವಿರೋಧ!

ಸರ್ಕಾರಿ ಶಾಲೆಯ ಮಕ್ಕಳಿಗೆ ಬಿಸಿಬಿಸಿಯಾದ, ತಾಜಾ ಹಾಗೂ ಪೌಷ್ಟಿಕ ಆಹಾರ ಒದಗಿಸುವ...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ: ಲಕ್ಷ್ಮಣ ದಸ್ತಿ ಎಚ್ಚರಿಕೆ

ಕಾರಂಜಾ ಯೋಜನೆಯ ಸಂತ್ರಸ್ತ ರೈತರಿಗೆ ಸರ್ಕಾರ ಕಾಲಮಿತಿಯೊಳಗೆ ಪರಿಹಾರ ಬಿಡುಗಡೆ ಮಾಡದಿದ್ದರೆ...

Tag: ಅಲಹಾಬಾದ್ ಹೈಕೋರ್ಟ್