ಅಲಹಾಬಾದ್ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಗಳ ವಿರುದ್ಧ ವಕೀಲರ ಆಕ್ರೋಶ: ಪೀಠೋಪಕರಣಗಳ ಎಸೆದಾಟ

ವಕೀಲರೊಬ್ಬರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಅಜಯ್ ಭಾನೋಟ್ ಅವರ ಕಲಾಪವನ್ನು ಬಹಿಷ್ಕರಿಸುವುದಾಗಿ ಹೈಕೋರ್ಟ್ ವಕೀಲರ ಸಂಘ ಎಚ್ಚರಿಕೆ ನೀಡಿದ ಬೆನ್ನಲ್ಲೇ, ಬುಧವಾರ ನ್ಯಾಯಾಲಯದ ಕೊಠಡಿಯಲ್ಲಿ ತೀವ್ರ ಗದ್ದಲ...

ವರದಕ್ಷಿಣೆ ಸಾವು | 3 ತಿಂಗಳಲ್ಲಿ 508 ಮಂದಿಗೆ ಜಾಮೀನು: ಹೈಕೋರ್ಟ್ ನ್ಯಾಯಾಧೀಶರಿಗೆ ಸುಪ್ರೀಂ ತರಾಟೆ

ವರದಕ್ಷಿಣೆ ಆಧಾರಿತ ಸಾವು ಪ್ರಕರಣಗಳಲ್ಲಿ ಆರೋಪಿಗಳಿಗೆ ಜಾಮೀನು ನೀಡಿದ್ದ ಅಲಹಾಬಾದ್‌ ಹೈಕೋರ್ಟ್‌ ನ್ಯಾಯಾಮೂರ್ತಿಯನ್ನು ಸುಪ್ರೀಂ ಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ನ್ಯಾಯಾಧೀಶ ಪಂಕಜ್ ಭಾಟಿಯಾ ನೀಡಿರುವ ಜಾಮೀನು ಆದೇಶವೊಂದನ್ನು ‘ಅತ್ಯಂತ ಆಘಾತಕಾರಿ ಮತ್ತು ನಿರಾಶಾದಾಯಕ’ವೆಂದು...

ಸ್ತನ ಮುಟ್ಟುವುದು – ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರವಲ್ಲ; ಹೈಕೋರ್ಟ್‌ ತೀರ್ಪಿನ ವಿರುದ್ಧ ವ್ಯಾಪಕ ಆಕ್ರೋಶ

ಮಹಿಳೆಯ ಸ್ತನ ಮುಟ್ಟುವುದು, ಆಕೆಯ ಪೈಜಾಮದ ಲಾಡಿಯನ್ನು ಬಿಚ್ಚುವುದರನ್ನು ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯ ಎನ್ನಲಾಗುವುದಿಲ್ಲ. ಬದಲಾಗಿ, ವಿವಸ್ತ್ರಗೊಳಿಸುವ ಉದ್ದೇಶ ಮತ್ತು ಹಲ್ಲೆ ಎಂಬ ಅಪರಾಧ ವರ್ಗಕ್ಕೆ ಸೇರುತ್ತದೆ ಎಂದು ಅಲಹಾಬಾದ್ ಹೈಕೋರ್ಟ್‌...

ಸಂತ್ರಸ್ತೆ ಜೊತೆ ಮದುವೆ ಷರತ್ತು; ಅತ್ಯಾಚಾರ ಆರೋಪಿಗೆ ಜಾಮೀನು

ವಿಶೇಷ ವಿವಾಹ ಕಾಯ್ದೆಯಡಿಯಲ್ಲಿ ಸಂತ್ರಸ್ತೆಯನ್ನು ಮದುವೆಯಾಗಬೇಕೆಂಬ ಷರತ್ತಿನ ಮೇಲೆ ಅತ್ಯಾಚಾರ ಆರೋಪಿಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅಂತರ್‌ ಧರ್ಮೀಯ ಲಿವ್‌-ಎನ್‌ ರಿಲೇಷನ್‌ಶಿಪ್‌ನಲ್ಲಿದ್ದ ಸ್ನೇಹಿತ ಅತುಲ್ ಗೌತಮ್ ನನ್ನ ಮೇಲೆ ಅತ್ಯಾಚಾರ...

ಅಲಹಾಬಾದ್ ಹೈಕೋರ್ಟ್‌ನ ಕಾರ್ಯನಿರ್ವಹಣೆ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ

ಪ್ರಕರಣಗಳ ವಿಚಾರಣೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ. ಉತ್ತರ ಪ್ರದೇಶದ ಶಾಸಕ ಅಬ್ಬಾಸ್ ಅನ್ಸಾರಿ...

ಜನಪ್ರಿಯ

ಸುಳ್ಯ | ಗ್ರೀನ್ ವೀವ್ ಶಾಲೆಯಲ್ಲಿ ʼಬ್ಯಾರಿ ಸಾಹಿತ್ಯ ಕಮ್ಮಟʼ

ವಿದ್ಯಾರ್ಥಿ ದೆಸೆಯಲ್ಲೇ ಸಾಹಿತ್ಯ ರಚನೆಯ ಹವ್ಯಾಸ ಬೆಳೆಸಿಕೊಂಡ ಮಕ್ಕಳಿಗೆ ಭವಿಷ್ಯದಲ್ಲಿ ಉತ್ತಮ...

ಬಾಗಲಕೋಟೆ |ಚಿಕ್ಕಸಂಗಮ ಅಭಿವೃದ್ಧಿಗೆ ₹27 ಕೋಟಿ ಯೋಜನೆ: ಶಾಸಕ ಜೆ.ಟಿ. ಪಾಟೀಲ

ಧಾರ್ಮಿಕ ಹಾಗೂ ಪ್ರವಾಸೋದ್ಯಮದ ದೃಷ್ಟಿಯಿಂದ ಮಹತ್ವ ಹೊಂದಿರುವ ಬೀಳಗಿ ತಾಲೂಕಿನ ಚಿಕ್ಕಸಂಗಮದ...

ಮಂಡ್ಯ।ಒಳ್ಳೆಯ ರಾಜಕಾರಣ ತರಲು ಜಾಗೃತ ಕರ್ನಾಟಕದಲ್ಲಿ ಯುವಜನತೆ  

ರಾಜಕೀಯವು ಸರಿಯಿಲ್ಲ ಎಂದು ದೂರ ಸರಿಯುವ ಬದಲು ಯುವಜನರು ಹೊಸ...

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ನ.20ರಿಂದ ರಾಜ್ಯದ 11 ಜಿಲ್ಲೆಗಳಲ್ಲಿ ಮತ್ತೆ ಮಳೆ ಅಬ್ಬರ!

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ತೀವ್ರಗೊಂಡು ತೀವ್ರ ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದೆ....

Tag: ಅಲಹಾಬಾದ್ ಹೈಕೋರ್ಟ್‌