ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಆಗ್ರಹಿಸಿದ್ದಾರೆ.
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, "ದಲಿತ ಸಮುದಾಯಗಳ ಒಳಮೀಸಲಾತಿ ಕುರಿತು ಸಲ್ಲಿಕೆಯಾದ...
ಅಲೆಮಾರಿ ಬುಡಕಟ್ಟು ಸಮುದಾಯಗಳನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಮುಂಚೂಣಿಗೆ ತರುವುದು ನಿಗಮದ ಮುಖ್ಯ ಉದ್ದೇಶ ಎಂದು ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜೆ...
ಹತ್ತಾರು ವರ್ಷಗಳಿಂದ ಯಾವುದೇ ದಾಖಲೆ ಇಲ್ಲದೆ ವಾಸಿಸುತ್ತಿದ್ದ ಮೂರು ವಿಧಾನಸಭಾ ಕ್ಷೇತ್ರಗಳ, ಹಕ್ಕಿಪಿಕ್ಕಿ-ಅಲೆಮಾರಿ ಸಮುದಾಯ, ಲೈಂಗಿಕ ಕಾರ್ಯಕರ್ತೆಯರ ಒಟ್ಟು 777 ಕುಟುಂಬಗಳಿಗೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ಮಂಜೂರಾತಿ ಪತ್ರ...
ಉತ್ತರ ಕರ್ನಾಟಕದ ಗ್ರಾಮೀಣ ಭಾಗಗಳಲ್ಲಿ "ದುರುಗ ಮುರುಗಿ" ಸಮುದಾಯದವರು ಊರಿನೊಳಕ್ಕೆ ಬರುವುದನ್ನು ಒಂದು ಪವಿತ್ರ ಸಂಕೇತವೆಂದು ಪರಿಗಣಿಸಲಾಗುತ್ತದೆ. ಈ ಸಮುದಾಯವು ಮಾರಮ್ಮನ ಹೆಸರಿನ ದೇವಿಯನ್ನು ತಲೆ ಮೇಲೆ ಹೊತ್ತು ತಿರುಗುವ ಒಂದು ಅಲೆಮಾರಿ...
ಕಳ್ಳತನದ ಆರೋಪದ ಮೇಲೆ ಬಾಲಕನನ್ನು ಮರಕ್ಕೆ ಕಟ್ಟಿಹಾಕಿ, ಆತನ ಮೇಲೆ ಅಮಾನುಷವಾಗಿ ಹಲ್ಲೆಗೈದು, ಆತನ ಗುಪ್ತಾಂಗಕ್ಕೆ ಕೆಂಪು ಇರುವೆ ಬಿಟ್ಟು ಗುಂಪೊಂದು ಕ್ರೌರ್ಯ ಮೆರೆದಿರುವ ಅಮಾನವೀಯ, ಅಮಾನುಷ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ....