ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ ಎಂದು ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು ಒತ್ತಾಯಿಸಿದ್ದಾರೆ.
ರಾಜ್ಯ ಸರ್ಕಾರ ಇತ್ತೀಚೆಗೆ ಪರಿಶಿಷ್ಟ ಜಾತಿ ಒಳಮೀಸಲಾತಿ ವಿವಾದಕ್ಕೆ ಪರಿಹಾರ ಘೋಷಿಸಿದೆ....
"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ ಸರ್ಕಾರ ವಿಶೇಷ ಸಚಿವ ಸಂಪುಟದಲ್ಲಿ ಜಸ್ಟಿಸ್ ನಾಗಮೋಹನ ದಾಸ್ ಅವರ ವರದಿಯನ್ನು ಪರಿಷ್ಕರಿಸಿ ಮೂರು ಗುಂಪುಗಳಾಗಿ ವಿಂಗಡಿಸಿ ಒಳಮೀಸಲಾತಿ ಅಂಗೀಕಾರ...