"ನಾವ್ ಇಪ್ಪತ್ತೈದು ವರ್ಷದ ಮ್ಯಾಲ ಆತ್ರಿ.. ಮೊದ್ಲು ಅಶ್ವಿನಿ ಆಸ್ಪತ್ರಿ ಕಡೆ ಇದ್ವಿ, ಆಮ್ಯಾಗ್ ದಾನೇಶ್ವರಿ ನಗರದಲ್ಲಿದ್ವಿ, ಅಲ್ಲಿ ಎಲ್ಲಾ ಕಡೆ ಕಿತ್ತಿಸಿ, ಗೌರ್ಮೆಂಟನವರ್ ಬಂದ್ ಇಲ್ಲಿ ಜಾಗ ತೋರಿಸಿ ಇಲ್ಲಿರಿ ಅಂದ್ರು....
ಪರಿಶಿಷ್ಟ ಜಾತಿಯ ಅಲೆಮಾರಿ ಸಮುದಾಯಗಳನ್ನು ಒಳಮೀಸಲಾತಿಗೆ ಒಳಪಡಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ಅವರಿಗೆ ಮನವಿ ಮಾಡಿದೆ.
ಈ ಬಗ್ಗೆ ಈ ದಿನ.ಕಾಮ್ ಜತೆಗೆ ಮಾತನಾಡಿದ ಕರ್ನಾಟಕ...
ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಹೋಬಳಿ ಕೆಂಕೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗೌಡಗೆರೆ ಸರ್ವೆ ನಂಬರ್ 20-ಪಿ1'ನಲ್ಲಿ ನಿವೇಶನ ಹಂಚಿಕೆಯಾಗಿರುವ ಅಲೆಮಾರಿಗಳು, ವರ್ಷಾನುವರ್ಷಗಳಿಂದ ನಿರ್ಲಕ್ಷ್ಯಕ್ಕೊಳಗಾಗಿರುವ ತಮ್ಮ ಮೂಲಭೂತ ಹಕ್ಕು-ಸೌಕರ್ಯಗಳನ್ನು ಶೀಘ್ರವೇ ಒದಗಿಸಿಕೊಡುವಂತೆ ಮನವಿ ಮಾಡುವ...
ಅಲೆಮಾರಿ ಸಮುದಾಯದ 40 ಕುಟುಂಬಗಳ ಜನರು ಜೇವರ್ಗಿ ಪಟ್ಟಣದ ಕೊಳ್ಳಕೂರು ಕ್ರಾಸ್ ಹತ್ತಿರ ಗುಡಿಸಲಿ ಕಟ್ಟಿಕೊಂಡು ಸುಮಾರು 30 ವರ್ಷಗಳಿಂದ ವಾಸವಾಗಿದ್ದಾರೆ. ಅವರಿಗೆ ಕನಿಷ್ಠ ಮೂಲಭೂತ ಸೌಕರ್ಯಗಳೂ ಇಲ್ಲದೆ, ಸಂಕಷ್ಟದಲ್ಲಿ ಬದುಕು ದೂಡುತ್ತಿದ್ದಾರೆ....