ಅಲೆಮಾರಿ, ಅರೆಅಲೆಮಾರಿ ಸಮುದಾಯಗಳಿಗೆ ಭೂಮಿ, ವಸತಿ ಹಾಗೂ ಮೂಲ ಸೌಲಭ್ಯ ನೀಡಬೇಕೆಂದು ಅಲೆಮಾರಿ, ಅರೆಅಲೆಮಾರಿ ಒಕ್ಕೂಟದ (ಎಸ್‌ಸಿ/ಎಸ್‌ಟಿ) ಮುಖಂಡರು ಆಗ್ರಹಿಸಿದ್ದಾರೆ.
ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಒಕ್ಕೂಟದ ಮುಖಂಡರು, "ಜಿಲ್ಲೆಯಲ್ಲಿ ಅಲೆಮಾರಿ, ಅರೆಅಲೆಮಾರಿ ಸಮುದಾಯಗಳಲ್ಲಿ...
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಹಾಗೂ ಶಿಗ್ಲಿ ಗ್ರಾಮದಲ್ಲಿ ಅಲೆಮಾರಿ ಬುಡಕಟ್ಟು ಸಮುದಾಯಗಳ ಸಮಸ್ಯೆಗಳು ಮತ್ತು ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಗಳ ಕುರಿತು ಈದಿನ.ಕಾಮ್, "ನೀರು, ಕರೆಂಟ್ ಕೇಳಿದ್ರ, ನಿಮ್ಜಾಗ ಎಲೈತಿ ಅಂತ ಹೇಳ್ತಾರೆ;...
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಈ ಸಲಹೆಯನ್ನು ನೀಡಿ ಈಗಾಗಲೇ ಹದಿನಾಲ್ಕು ವರ್ಷಗಳಾಯಿತು. ದುರಂತವೆಂದರೆ ಇಂದಿಗೂ ಅಲೆಮಾರಿಗಳು ತಮಗೊಂದು ಆಯೋಗ ಮಾಡಿ ತಮ್ಮ ಸ್ಥಿತಿಗತಿಗಳನ್ನು ಅಧ್ಯಯನ ಮಾಡಿ, ತಮ್ಮ ಶೈಕ್ಷಣಿಕ, ಸಾಮಾಜಿಕ,...
'ಕಾನೂನು ಸಲಹೆ ಪಡೆದು ತೀರ್ಮಾನಕ್ಕೆ ಬರಲಾಗುವುದು'
ಸರ್ಕಾರ ಅಲೆಮಾರಿಗಳನ್ನು ಗುರುತಿಸಬೇಕಿದೆ: ಸಿದ್ದರಾಮಯ್ಯ
ಅಲೆಮಾರಿ ಜನಾಂಗದವರಿಗೆ ಆಯೋಗ ರಚನೆಗೆ ಸಂಬಂಧಿಸಿದಂತೆ ಕಾನೂನು ಸಲಹೆ ಪಡೆದು ತೀರ್ಮಾನಕ್ಕೆ ಬರಲಾಗುವುದು. ಈ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಕಲಬುರಗಿಯಲ್ಲಿ ಅಲೆಮಾರಿ ಸಮುದಾಯ ವಾಸಿಸುತ್ತಿರುವ ರಾಜಾಪುರ ಪ್ರದೇಶಕ್ಕೆ ಭೇಟಿ ನೀಡಿದ್ದು, ಸಮುದಾಯದ ಜನರೊಂದಿಗೆ ಚರ್ಚೆ ನಡೆಸಿದ್ದಾರೆ.
ಶಾಸಕರ ಬಳಿ ತಮ್ಮ ಕುಂದುಕೊರತೆಗಳನ್ನು ಹೇಳಿಕೊಂಡ ಅಲೆಮಾರಿ ಸಮುದಾಯದ ಮಂದಿ, "ತಾವು ವಾಸಿಸುತ್ತಿರುವ ಗುಡಿಸಲುಗಳು ಮಳೆಯಿಂದಾಗಿ...