ಕಲಬುರಗಿಯ ನೃಪತುಂಗ ಕಾಲೋನಿಯಲ್ಲಿ ಇನ್ನೂರು ಅಲೆಮಾರಿ ಬುಡಕಟ್ಟು ಜನಾಂಗಕ್ಕೆ ಸೇರಿದ ಕುಟುಂಬಗಳು ತುಂಬಾ ವರ್ಷದಿಂದ ವಾಸವಾಗಿದ್ದು, ಇವರುಗಳಿಗೆ ಈವರೆಗೂ ಕನಿಷ್ಠ ಮೂಲಭೂತ ಸೌಲಭ್ಯಗಳನ್ನೂ ನೀಡಿಲ್ಲ.
ಇವರು ವಾಸವಿರುವ ಜಾಗದಲ್ಲಿ ನೀರು,ಮನೆ, ಬಟ್ಟೆ, ವಿದ್ಯುತ್ ಅಷ್ಟೇ...
ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಬೆಟ್ಟದ ಸಾತೇನಹಳ್ಳಿಯಲ್ಲಿ ವಾಸಿಸುತ್ತಿರುವ ಅಲೆಮಾರಿ ಸುಡುಗಾಡುಸಿದ್ದ ಸಮುದಾಯದ ಕುಟುಂಬಗಳ ಮೇಲೆ ಸವರ್ಣೀಯರು ದೌರ್ಜನ್ಯ ಎಸಗುತ್ತಿದ್ದಾರೆ. ಆ ಕುಟುಂಬಗಳಿಗೆ ರಕ್ಷಣೆ ನೀಡಿ, ಮೂಲ ಸೌಕರ್ಯಗಳನ್ನು ಒದಗಿಸಬೇಕು. ಆರೋಪಿಗಳ ವಿರುದ್ಧ...