ಚಿಕ್ಕಮಗಳೂರು | ಕರ್ನಾಟಕ ಸ್ವಾಭಿಮಾನ ನಡಿಗೆ ಕಾರ್ಯಕ್ರಮ 

ಚಿಕ್ಕಮಗಳೂರು ನಗರದಲ್ಲಿ ವಿವಿಧ  ಸಮಾನ ಮನಸ್ಕ ಸಂಘಟನೆಗಳಿಂದ ರಾಜ್ಯದಲ್ಲಿ ಲಿಂಗತ್ವ ಅಲ್ಪ ಸಂಖ್ಯಾತರ ಹಕ್ಕುಗಳಿಗಾಗಿ ಹಾಗೂ  ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾಲ್ನಡಿಗೆ ಜಾಥಾ ನಡೆಸಿ, ಮೂಡಿಗೆರೆ...

ದಾವಣಗೆರೆ | ಬಜೆಟ್ ನಲ್ಲಿ ಅಹಿಂದ ವರ್ಗಗಳಿಗೆ ಅನ್ಯಾಯ: ಎಸ್‌ಡಿಪಿಐ ಪ್ರತಿಭಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ 2026–27ರ ಕರ್ನಾಟಕ ರಾಜ್ಯ ಬಜೆಟ್ ಅಲ್ಪಸಂಖ್ಯಾತರು, ದಲಿತರು ಹಾಗೂ ಹಿಂದುಳಿದ (ಅಹಿಂದ) ವರ್ಗಗಳಿಗೆ ಅನ್ಯಾಯ ಮಾಡಿರುವ ಬಜೆಟ್ ಎಂದು ಖಂಡಿಸಿ ಎಸ್‌ಡಿಪಿಐ (Social Democratic Party of India)...

ಬಾಗಲಕೋಟೆ | ಅಲ್ಪಸಂಖ್ಯಾತರನ್ನು ನಿಂದಿಸುವಂತಹ ವರ್ತನೆಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆ: ಸತ್ಯ ಶೋಧನಾ ಸಮಿತಿ

ಜನತೆಯ ರಾಜನೆಂದೇ ಖ್ಯಾತಿವೆತ್ತ ಸೌಹಾರ್ದತೆಯ ಸಂಕೇತವಾಗಿದ್ದ ಶಿವಾಜಿ ಮಹಾರಾಜರ ಜಯಂತಿ ಆಚರಣೆ ನಿಮಿತ್ಯ ಬಾಗಲಕೋಟೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆಯಲ್ಲಿ ಕೋಮುವಾದಿ ಗೂಂಡಾಗಳು ಅನಾವಶ್ಯಕ ಉದ್ರೇಕಕಾರಿ ನೃತ್ಯ, ಡಿಜೆ ಹಚ್ಚಿ ಕುಣಿದು ಕುಪ್ಪಳಿಸಿದ್ದಲ್ಲದೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು...

ಬಂಗಾಳ SIR | ವಿಚಾರಣೆಗೆ ಒಳಗಾಗುತ್ತಿರುವ ಮತದಾರರಲ್ಲಿ ಅಲ್ಪಸಂಖ್ಯಾತರೇ ಹೆಚ್ಚು!

ಎಸ್‌ಐಆರ್‌ನಲ್ಲಿ ಮುಸ್ಲಿಮರೇ ಹೆಚ್ಚು ಗುರಿಯಾಗಿದ್ದಾರೆ ಎಂಬುದು ಬಹರಾಂಪುರದಲ್ಲಿ ಚುನಾವಣಾ ಅಧಿಕಾರಿಗಳ ಎದುರಿದ್ದ ಸರತಿ ಸಾಲು ವಿವರಿಸುತ್ತದೆ. ರಜಾಕ್ ಶೇಖ್ ಸೇರಿದಂತೆ ಹಲವಾರು ಕುಟುಂಬಗಳಿಗೆ ಮತದಾರರ ಪಟ್ಟಿಗೆ ಸಂಬಂಧಿಸಿದ ವಿಚಾರಣೆಗೆ ಹಾಜರಾಗುವಂತೆ ಆಯೋಗವು ನೋಟಿಸ್...

ಒಡಿಶಾ ಕ್ರೈಸ್ತರ ಮೇಲೆ ಬಜರಂಗದಳದ ದಾದಾಗಿರಿ: ಬಿಜೆಪಿ ಆಡಳಿತದಲ್ಲಿ ಅಲ್ಪಸಂಖ್ಯಾತರೇ ಗುರಿ

ಕುಷ್ಠರೋಗಿಗಳ ಆರೈಕೆ ಮಾಡುತ್ತಿದ್ದ ಗ್ರಹಾಂ ಸ್ಟೈನ್ಸ್ ಮತ್ತು ಅವರ ಇಬ್ಬರು ಪುಟ್ಟ ಮಕ್ಕಳನ್ನು ಜೀವಂತವಾಗಿ ಸುಟ್ಟ ಪ್ರಕರಣದಲ್ಲಿ ದೋಷಿಯಾಗಿರುವ ಬಜರಂಗದಳದ ಕಾರ್ಯಕರ್ತ ದಾರಾ ಸಿಂಗ್‌ ಬಿಡುಗಡೆ ಮಾಡುವಂತೆ ಆಗ್ರಹಿಸಿ ನಡೆದ ಹೋರಾಟಕ್ಕೆ ಕೈಜೋಡಿಸಿದವರು...

ಜನಪ್ರಿಯ

ತಮ್ಮದೇ ಸಚಿವರ ಫೋನ್ ಕದ್ದಾಲಿಸಿ, ಬಳಿಕ ನಮ್ಮನ್ನು ಗುರಿಯಾಗಿಸಿದರು: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ!

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ಕಾಂಗ್ರೆಸ್ ನಾಯಕರ ಫೋನ್‌ಗಳನ್ನು ಕದ್ದಾಲಿಸುತ್ತಿದೆ ಎಂದು...

ಬಂಗಾರಪೇಟೆ | ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷರಾಗಿ ಕಣ್ಣಿಂಬೆಲೆ ಜಿ. ಚಿನ್ನಪ್ಪ ನೇಮಕ

ಕರ್ನಾಟಕ ರಕ್ಷಣಾ ವೇದಿಕೆಯಲ್ಲಿ ಬಂಗಾರಪೇಟೆ ತಾಲೂಕು ಪ್ರಧಾನ ಕಾರ್ಯದರ್ಶಿಗಳಾಗಿ ದುಡಿಯುತ್ತಾ ಬಂದಿರುತ್ತಾರೆ,...

ದೇಶದಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿದೆ, ಆದರೆ ಯೋಗ್ಯ ವೇತನವಿಲ್ಲ: ಮುಖ್ಯ ಆರ್ಥಿಕ ಸಲಹೆಗಾರ ಅನಂತ ನಾಗೇಶ್ವರನ್ ಆತಂಕ

ಕಂಪನಿಗಳ ಲಾಭ ಹೆಚ್ಚಳವಾಗುತ್ತಿದ್ದರೂ, ಉದ್ಯೋಗಿಗಳಿಗೆ ಸಿಗುತ್ತಿರುವ ವೇತನ ತೃಪ್ತಿಕರವಾಗಿಲ್ಲ ಎಂಬ ಸತ್ಯವನ್ನು...

ಅಂಕಿತಾ ಭಂಡಾರಿ ಪ್ರಕರಣ: ಅಪರಾಧಿ ಪುಲ್ಕಿತ್ ಆರ್ಯ ತಂದೆ ವಿರುದ್ಧ ದೂರು

ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಅಂಕಿತಾ ಭಂಡಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

Tag: ಅಲ್ಪಸಂಖ್ಯಾತರು