ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಲ್ಲಿ ಇತ್ತೀಚೆಗೆ ನಡೆದ ಮುತುವಲ್ಲಿ ಚುನಾವಣೆಯಲ್ಲಿ ನಡೆದಿರುವ ಅಕ್ರಮ ಹಾಗೂ ಅಧಿಕಾರ, ಅನುದಾನ ದುರ್ಬಳಕೆ ಮಾಡಿಕೊಂಡಿರುವ ಅನ್ವರ್‌ಭಾಷಾ ಸದಸ್ಯತ್ವ ರದ್ದುಗೊಳಿಸಬೇಕೆಂದು ಮುಸ್ಲಿಂ ಮುಖಂಡರು ಚಿತ್ರದುರ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಒತ್ತಾಯಿಸಿದರು.
"ವಕ್ಫ್...
ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕರ ವಸತಿ ನಿಲಯದ ಕಟ್ಟಡದ ಕಾಮಗಾರಿ ಮುಗಿದು, ಉದ್ಘಾಟನೆ ಆಗಿ ಎರಡು ವರ್ಷಗಳು ಕಳೆದರೂ ಪ್ರಾರಂಭವಾಗದೆ ಪಾಳು ಬಿದ್ದಿದ್ದು, ಹಲವಾರು ಬಡ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಬೇಕಾದ ಹಾಸ್ಟೆಲ್ ಕಟ್ಟಡ...
ಈ ಕಟ್ಟಡವನ್ನು ನೋಡಿದರೆ ನೀವು ಯಾವುದೋ ಪಾಳುಬಿದ್ದ ಹಳೆಯ ಕಟ್ಟಡ ಅಂತ ಅಂದುಕೊಳ್ಳಬಹುದು. ಸಿಮೆಂಟ್ ಮಿಶ್ರಿತ ಮಣ್ಣಿನ ನೆಲ, ಅಸ್ಥಿಪಂಜರದಂತೆ ಕಾಣುವ ಇಟ್ಟಿಗೆಗಳು, ಮುಚ್ಚಲು ಬಾಗಿಲುಗಳೇ ಇಲ್ಲದ, ಗಾಳಿಗೆ ಮಯ್ಯೊಡ್ಡಿಕೊಂಡಿರುವ ಕಿಟಕಿ, ಕೊಠಡಿಗಳು....
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿನಿಲಯದಲ್ಲಿ ವಿದ್ಯಾರ್ಥಿಗಳಿಗೆ ನೀಡುವ ಊಟದಲ್ಲಿ ಹುಳುಗಳು ಕಂಡುಬಂದಿರುವುದನ್ನು ಖಂಡಿಸಿ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕು ಅಧಿಕಾರಿ ಶಾರದಾದೇವಿ ಅವರನ್ನು ಅಮಾನತು ಮಾಡುವಂತೆ ಸರ್ ಎಂ...
ಕಾರವಾರ ತಾಲೂಕಿನ ಶೇಜವಾಡದಲ್ಲಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ಕಟ್ಟಡ ನಿರ್ಮಾಣವಾಗಿ ವರ್ಷಗಳು ಉರುಳುತ್ತಿದ್ದರೂ ಈವರೆಗೆ ಕಟ್ಟಡವನ್ನು ಬಳಕೆಗೆ ನೀಡದೆ ಪಾಳುಬಿಳುತ್ತಿದ್ದು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸುಮಾರು 2...