ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಜಾತಿಗಳನ್ನು (ವರ್ಗ) ಗುರುತಿಸಲು ಇರುವ ಮಾನದಂಡಗಳಿಗೆ ಯಾವುದೇ ಧರ್ಮ- ಸಂಬಂಧಿತ ನಿರ್ಬಂಧ ಇರುವುದಿಲ್ಲ ಮತ್ತು ಯಾವುದೇ ಜಾತಿ ಅಥವಾ ಕೋಮು ಅಥವಾ ಸಮೂಹಗಳು ಆ ಮಾನದಂಡಗಳಿಗೆ ಅನುಗುಣವಾಗಿದ್ದಲ್ಲಿ...
2019ರಲ್ಲಿ ಮೋದಿಯವರು ಮರು ಆಯ್ಕೆಯಾದ ನಂತರ ಸರ್ಕಾರದ ನೀತಿಗಳು ಮುಸ್ಲಿಮರ ಹಕ್ಕುಗಳನ್ನು ಸ್ಪಷ್ಟವಾಗಿ ನಿರ್ಲಕ್ಷಿಸಿವೆ. ಧಾರ್ಮಿಕ ಸ್ವಾತಂತ್ರ್ಯಗಳನ್ನು ನಿರ್ಬಂಧಿಸಿವೆ ಮತ್ತು ಹಕ್ಕುಗಳನ್ನು ನಿರಾಕರಿಸುವ ಉದ್ದೇಶವನ್ನು ಹೊಂದಿವೆ. ಮೋದಿಯವರ ಆಳ್ವಿಕೆಯಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ...