ಜಿಲ್ಲೆಯ ಅಳ್ನಾವರ ತಾಲೂಕಿನ ಡೋರಿ ಗ್ರಾಮದಲ್ಲಿ ಪ್ರಥಮ ಬಾರಿ ನಡೆಯುತ್ತಿರುವ ಗ್ರಾಮದೇವಿ ದ್ಯಾಮವ್ವ ಹಾಗೂ ದುರ್ಗವ್ವ ಜಾತ್ರೆಯ ಹೊನ್ನಾಟದ ಕೊನೆಯ ದಿನ; ಗುರುವಾರ, ಹಿಂದೂ ಭಕ್ತರೊಡಗೂಡಿ ಮುಸಲ್ಮಾನರೂ ದೇವಿಯರನ್ನು ಹೆಗಲ ಮೇಲೆ ಹೊತ್ತು...
ಕಾರು ಮತ್ತು ಬೈಕ್ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಿದ್ದು ನಾಯಕ್ (25) ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಧಾರವಾಡ ಅಳ್ನಾವರ ಮಾರ್ಗಮಧ್ಯದಲ್ಲಿ ಜ.13 ರಂದು ಸಂಭವಿಸಿದೆ.
ಕಾರು ಧಾರವಾಡದ ಕಡಗೆ ಹಾಗೂ...
ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕು ಹೊನ್ನಾಪುರ ಗ್ರಾಮವು ಹಲವು ಮೂಲಭೂತ ಸಮಸ್ಯೆಗಳಿಂದ ಬಳಲುತ್ತಿದ್ದು, ಈ ಕುರಿತು ಗ್ರಾಮ ಪಂಚಾಯಿತಿ, ಸಂಬಂಧಪಟ್ಟ ಅಧಿಕಾರಿಗಳು ಮತ್ತು ಮುಖ್ಯವಾಗಿ ಸರ್ಕಾರ ಗಮನ ಹರಿಸುತ್ತಿಲ್ಲ ಎಂಬುದು ಗ್ರಾಮಸ್ಥರ ಆಕ್ರೋಶಕ್ಕೆ...
ಧಾರವಾಡ ಜಿಲ್ಲೆಯ ಅಳ್ಳಾವರ ತಾಲೂಕಿನ ಬೆಣಚಿ ಮತ್ತು ಬಾಳಗೆರೆ ಗ್ರಾಮಗಳ ನಡುವೆಯಿದ್ದ ಸೇತುವೆ, ಸುರಿದ ಭಾರೀ ಮಳೆಗೆ ಕೊಚ್ಚಿ ಹೋಗಿದ್ದು, ಸಾರ್ವಜನಿಕರು, ರೈತರು ಓಡಾಡಲು ಪರದಾಡುತ್ತಿದ್ದಾರೆ.
2019ರ ಪ್ರವಾಹದಲ್ಲಿ ಅರ್ಧ ಸೇತುವೆ ಕೊಚ್ಚಿಹೋಗಿತ್ತು. ಈಗ...