ದಲಿತ ಯುವತಿಯ ಅಮಾನುಷ ಕೊಲೆ ಪ್ರಕರಣ: ಮಾಧ್ಯಮಗಳ ಮುಂದೆ ಕಣ್ಣೀರಿಟ್ಟ ಸಂಸದ

ಉತ್ತರಪ್ರದೇಶದ ಅಯೋಧ್ಯೆಯ ಫೈಜಾಬಾದ್ ಗ್ರಾಮದ ಬಳಿಯ ನಿರ್ಜನ ಕಾಲುವೆಯಲ್ಲಿ ನಾಪತ್ತೆಯಾಗಿದ್ದ ದಲಿತ ಯುವತಿಯ ಬೆತ್ತಲೆ ಮೃತದೇಹ ಪತ್ತೆ ಬೆನ್ನಲ್ಲೇ ಫೈಜಾಬಾದ್ ಸಂಸದ ಅವಧೇಶ್ ಪ್ರಸಾದ್ ಮಾಧ್ಯಮದ ಮುಂದೆ ಗದ್ಗದಿತರಾಗಿ ಅಳುತ್ತಿರುವುದು ಕಂಡುಬಂದಿದೆ. ಫೈಜಾಬಾದ್ ಗ್ರಾಮದಲ್ಲಿ...

ಅಯೋಧ್ಯೆ ಸೋಲಿನ ಸೇಡು ತೀರಿಸಿಕೊಳ್ಳಲು ಬಿಜೆಪಿ ತಹತಹ; ಕೇಸರಿ ಪಕ್ಷದ ಬತ್ತಳಿಕೆಯಲ್ಲಿರುವ ಆ ಅಸ್ತ್ರ ಯಾವುದು?

ಮೋದಿ ಮತ್ತು ಶಾ ಅವರ ಮೂಗುದಾರವನ್ನು ಹರಿದೊಗೆದು ಸ್ವತಂತ್ರವಾಗಿ ಕಾರ್ಯ ನಿರ್ವಹಿಸುತ್ತಿರುವ ಬಿಜೆಪಿಯ ಏಕೈಕ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್. ಲೋಕಸಭಾ ಚುನಾವಣೆಯ ಸೋಲಿನ ಹೊಣೆ ಹೊರಿಸಿ ಅವರನ್ನು ಕೆಳಗಿಳಿಸುವ ಊಹಾಪೋಹಗಳಿಗೆ ಇತ್ತೀಚಿನ ದಿನಗಳಲ್ಲಿ...

ಜನಪ್ರಿಯ

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಮಧುಗಿರಿ | ಎಚ್.ರಂಗಸ್ವಾಮಯ್ಯ ಗೆ ಪಿ.ಎಚ್ ಡಿ ಪ್ರದಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಡಾ.ಸುರೇಶ.ಕೆ.ಸಿ....

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

ತುಮಕೂರು | ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ ವಿಶ್ವಕ್ಕೇ ಮಾದರಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಅನುಸರಿಸಿದ ಸತ್ಯ ಮತ್ತು...

Tag: ಅವಧೇಶ್ ಪ್ರಸಾದ್