ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪದಗಳನ್ನು ಬಳಸಿ ಪೋಸ್ಟ್ ಮಾಡಿದ್ದ ಸುಂದರ ತೆಂಕಿಲಾಯ ಎಂಬುವವರ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್...
ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹಾಗೂ ಮಾನಹಾನಿಕರ ಪೋಸ್ಟ್‌ಗಳನ್ನು ಪ್ರಕಟಿಸಿ, ಪತ್ರಿಕಾಗೋಷ್ಠಿಯಲ್ಲಿ ನಿಂದನಾತ್ಮಕ ಹೇಳಿಕೆ ನೀಡಿ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪದಡಿ ಶಿವಸೇನಾ ಪಕ್ಷದ ರಾಜ್ಯಾಧ್ಯಕ್ಷ ಸಿದಲಿಂಗಯ್ಯ ಕರುಣಯ್ಯ ಗದ್ದುಗೆ (ಆಂದೋಲಾ ಶ್ರೀ)...
ಅಹಮದಾಬಾದ್‌ನಲ್ಲಿ ಸಂಭವಿಸಿದ ವಿಮಾನಪತನ ದುರಂತದಲ್ಲಿ ಮೃತಪಟ್ಟ ಕೇರಳದ ನರ್ಸ್ ಕುರಿತು ಅವಹೇಳನಕಾರಿ, ಅಮಾನವೀಯ ಪೋಸ್ಟ್ ಹಾಕಿದ್ದ ಕೇರಲದ ಸರ್ಕಾರಿ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.
ಕಾಸರಗೋಡು ಜಿಲ್ಲೆಯ ವೆಳ್ಳರಿಕುಂಡ್ ತಾಲೂಕು ಕಚೇರಿಯಲ್ಲಿ ಜೂನಿಯರ್ ಸೂಪರಿಂಟೆಂಡೆಂಟ್ ಆಗಿ...