ಚಿಕ್ಕಮಗಳೂರು | ಸಾಮಾಜಿಕ ಜಾಲತಾಣ; ಶಾಸಕ ಟಿ.ಡಿ ರಾಜೇಗೌಡರಿಗೆ ಅವಹೇಳನ, ಬೆದರಿಕೆ; ಪ್ರಕರಣ ದಾಖಲು 

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಕ್ಷೇತ್ರದ ಶಾಸಕ ಸನ್ಮಾನ್ಯ ಶ್ರೀ ಟಿ. ಡಿ ರಾಜೇಗೌಡರಿಗೆ instagram ನಲ್ಲಿ ಅವಹೇಳನ ಮಾಡಿ ಬೆದರಿಕೆ ಹಾಕಿರುವ ಬಗ್ಗೆ ಪ್ರಕರಣ ದಾಖಲಿಸಲಾಗಿದೆ. ದಿನಾಂಕ: 05/10/2026ರಂದು ನಡೆದ ಕೆ ಡಿ ಪಿ...

ಮಂಡ್ಯ | ಅಂಬೇಡ್ಕರ್ ಅವಹೇಳನ ಆರೋಪ: ವೇದಮೂರ್ತಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಪೊಲೀಸ್ ಇಲಾಖೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ವೇದಮೂರ್ತಿ ಎಂಬುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಚಿಕ್ಕಮಗಳೂರು | ವಿವಾದಾತ್ಮಕ ಹೇಳಿಕೆ; ಸಿ.ಟಿ ರವಿ ವಿರುದ್ದ ಪ್ರಕರಣ ದಾಖಲಿಸಿದ SDPI 

 ಮುಸ್ಲಿಂ ಸಮುದಾಯದ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಹಾಗೂ ದ್ವೇಷ ಭಾಷಣ ಮಾಡಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ...

ಭಾರತೀಯರ ವಿರುದ್ಧದ ಜನಾಂಗೀಯ ಪೋಸ್ಟ್‌ಗಳಲ್ಲಿ ವೈರಲ್ ಆಗುತ್ತಿರುವ ರಾಜೇಂದ್ರ ಪಾಂಚಾಲ್ ಯಾರು?

ಭಾರತೀಯರ ವಿರುದ್ಧ ಪಾಶ್ಚಿಮಾತ್ಯ ದೇಶಗಳ ಕೆಲವು ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಜಾನಾಂಗೀಯ ದ್ವೇಷದ ಪೋಸ್ಟ್‌ಗಳು ಹೆಚ್ಚಾಗಿ ಪ್ರಕಟವಾಗುತ್ತಿವೆ. ಆ ಪೋಸ್ಟ್‌ಗಳು ಭಾರತೀಯರನ್ನು ಅವಹೇಳನಕಾರಿ, ದ್ವೇಷ ಹಾಗೂ ಅಪಹಾಸ್ಯ ಮಾಡುತ್ತಿವೆ. ಭಾರತೀಯರ ವಿರುದ್ಧ ವರ್ಣಭೇದ...

ಬೆಂಗಳೂರು | ಪ್ರವಾದಿ ಪೈಗಂಬರ್ ಕುರಿತು ಅವಹೇಳನ; ಕೋಮುವಾದಿ ಕಾರ್ಯಕರ್ತನ ವಿರುದ್ಧ ದೂರು ದಾಖಲು

ಪ್ರವಾದಿ ಮುಹಮ್ಮದ್ ಪೈಗಂಬರ್ ಕುರಿತು ಸಾಮಾಜಿಕ ಜಾಲತಾಣ ವೇದಿಕೆ ಫೇಸ್‌ಬುಕ್‌ನಲ್ಲಿ ಅಶ್ಲೀಲ ಮತ್ತು ಅವಹೇಳನಕಾರಿ ಪೋಸ್ಟ್‌ ಹಂಚಿಕೊಂಡಿರುವ ಹಿಂದುತ್ವ ಕೋಮುವಾದಿ ಕಾರ್ಯಕರ್ತನ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ. ಜಮಾತೆ ಇಸ್ಲಾಮಿ ಹಿಂದ್‌ ಸಂಘಟನೆಯ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಅವಹೇಳನ