ಗುಬ್ಬಿ ತಾಲ್ಲೂಕಿನ ಕಸಬಾ ಹೋಬಳಿ ಜಿ.ಹೊಸಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನದಿಂದ ಪದಚ್ಯುತಿ ಮಾಡಲು ಬುಧವಾರ ನಡೆದ ಅವಿಶ್ವಾಸ ನಿರ್ಣಯ ಸಭೆಗೆ ಮುನ್ನ ನಡೆದ ಹೈಡ್ರಾಮಾದಿಂದ ಸಭೆಗೆ ಸದಸ್ಯರ ಗೈರು ಕಾಣಿಸಿತು. ಅವಿಶ್ವಾಸ...
ಲೋಕಸಭೆಯಲ್ಲಿ ಸಂವಿಧಾನದ ಬಗ್ಗೆ ತೀವ್ರ ವಾಗ್ವಾದದ ಬಳಿಕ ಇಂದು ಮತ್ತು ನಾಳೆ ರಾಜ್ಯಸಭೆಯಲ್ಲಿ ಸಂವಿಧಾನದ ಬಗ್ಗೆ ಚರ್ಚೆ ನಡೆಯಲಿದೆ. ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ವಿರುದ್ಧ ವಿಪಕ್ಷಗಳು ಅವಿಶ್ವಾಸ ನಿರ್ಣಯ...
ಉಪರಾಷ್ಟ್ರಪತಿ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ವಿರುದ್ಧ ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿದ್ದು, ರಾಜ್ಯಸಭೆಯಲ್ಲಿ ಭಾರೀ ಕೋಲಾಹಲ ಸೃಷ್ಟಿಸಿದೆ. ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಧನಕರ್ ನಡುವೆ ಮಾತಿನ ಸವರವೇ...
ರಾಜ್ಯಸಭಾ ಸ್ಪೀಕರ್, ಉಪರಾಷ್ಟ್ರಪತಿ ಜಗದೀಪ್ ಧನಕರ್ ವಿರುದ್ಧ ವಿಪಕ್ಷ ಇಂಡಿಯಾ ಒಕ್ಕೂಟದ ಸಂಸದರು ರಾಜ್ಯಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿದ್ದಾರೆ.
ವಿಪಕ್ಷದ ಸುಮಾರು 60 ಸಂಸದರು ಅವಿಶ್ವಾಸ ನಿರ್ಣಯಕ್ಕೆ ಸಹಿ ಹಾಕಿದ್ದಾರೆ ಎಂದು ವರದಿಯಾಗಿದೆ....
ಹರಿಯಾಣ ದ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಮಾಜಿ ಮೈತ್ರಿ ಪಕ್ಷ ಜನನಾಯಕ ಜನತಾ ಪಕ್ಷದ(ಜೆಜೆಪಿ) ಅಧ್ಯಕ್ಷರಾದ ದುಷ್ಯಂತ್ ಚೌತಾಲಾ ಅವರು ವಿದಾನಸಭೆಯಲ್ಲಿ ಸರ್ಕಾರಕ್ಕೆ ವಿಶ್ವಾಸಮತ ಕರೆಯುವಂತೆ ರಾಜ್ಯಪಾಲರಿಗೆ ಪತ್ರ ಬರೆದು...