ಸಿಇಸಿ ವಿರುದ್ಧದ ಅವಿಶ್ವಾಸ; ಕಾರಣವಿಲ್ಲದೇ ನೋಟಿಸ್‌ ತಿರಸ್ಕಾರ ಕೂಡ ಪ್ರಜಾತಂತ್ರಕ್ಕೆ ಮಾರಕ!

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್‌ ಕುಮಾರ್ ವಿರುದ್ಧ ವಿಪಕ್ಷಗಳು ಸಲ್ಲಿಸಿದ್ದ ಅವಿಶ್ವಾಸ ನಿರ್ಣಯದ ನೋಟಿಸ್‌ಅನ್ನು ಲೋಕಸಭೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಮತ್ತು ರಾಜ್ಯಸಭೆಯಲ್ಲಿ ಸಭಾಪತಿ ಸಿ.ಪಿ ರಾಧಾಕೃಷ್ಣನ್ ತಿರಸ್ಕರಿಸಿದ್ದಾರೆ. ಅದೂ, ಯಾವುದೇ...

ಸ್ಪೀಕರ್ ಓಂ ಬಿರ್ಲಾ ವಿರುದ್ಧ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು

ಸದನದಲ್ಲಿ ತೀವ್ರ ಗದ್ದಲ, ಘೋಷಣೆಗಳು ಮತ್ತು ಪ್ರತಿಭಟನೆಗಳ ನಡುವೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಪ್ರತಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವನ್ನು ಲೋಕಸಭೆಯು ಬುಧವಾರ ಧ್ವನಿ ಮತದ ಮೂಲಕ ತಿರಸ್ಕರಿಸಿತು. ಸ್ಪೀಕರ್ ಓಂ ಬಿರ್ಲಾ...

ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯ: ಜಗದಾಂಬಿಕಾ ಪಾಲ್ ಲೋಕಸಭೆ ಅಧ್ಯಕ್ಷತೆ ಬಗ್ಗೆ ಕಾಂಗ್ರೆಸ್ ಆಕ್ಷೇಪ

ಲೋಕಸಭೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಮಂಡಿಸಲಾದ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ತೀವ್ರ ರಾಜಕೀಯ ಸಮರಕ್ಕೆ ಸಾಕ್ಷಿಯಾಗಿದೆ. ಸರ್ಕಾರದ ಸಂಸದೀಯ ನಡೆಗಳ ಬಗ್ಗೆ...

ನಾಳೆಯಿಂದ ಬಜೆಟ್ ಅಧಿವೇಶನ ಪುನರಾರಂಭ: ಸ್ಪೀಕರ್ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ

ಸಂಸತ್ತಿನ ಬಜೆಟ್ ಅಧಿವೇಶನದ ದ್ವಿತೀಯಾರ್ಧ ಸೋಮವಾರ (ಮಾರ್ಚ್ 9) ಆರಂಭವಾಗಲಿದ್ದು, ಸ್ಪೀಕರ್ ಓಂ ಬಿರ್ಲಾ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷಗಳು ನಾಳೆ ಅವಿಶ್ವಾಸ ನಿರ್ಣಯವನ್ನು ಲೋಕಸಭೆಯಲ್ಲಿ ಮಂಡಿಸಲಿದೆ. ಇರಾನ್ ಬಗ್ಗೆ ಸರ್ಕಾರದ ನಿಲುವು,...

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಚರ್ಚೆ: ಸಚಿವ ಕಿರಣ್ ರಿಜಿಜು

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆ ಮತ್ತು ಮತದಾನವು ಮಾರ್ಚ್ 9 ರಂದು ನಡೆಯಲಿದೆ. ವಿರಾಮದ ಬಳಿಕ ಸಂಸತ್ತಿನ ಅಧಿವೇಶನ ಪುನರಾರಂಭಗೊಂಡ...

ಜನಪ್ರಿಯ

ರಾಯಚೂರು | ಬೀದಿ ನಾಯಿಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರವೇ ಸ್ವಾಭಿಮಾನಿ ಸೇನೆಯಿಂದ ಪ್ರತಿಭಟನೆ

ಲಿಂಗಸೂಗೂರು ತಾಲ್ಲೂಕು ಐತಿಹಾಸಿಕ ಮುದಗಲ್ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಬೀದಿ ನಾಯಿಗಳ...

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು ತೀರ್ಪುಗಳು  

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ...

ರಾಯಚೂರು | ಸ್ವಾತಂತ್ರ್ಯ ಬಂದು 79 ವರ್ಷ ಕಳೆದರೂ ರೈತರ ನೀರಿನ ಹೋರಾಟಕ್ಕೆ ಮುಕ್ತಿ ಇಲ್ಲ: ವೀರಭದ್ರಸ್ವಾಮಿ

ದೇಶಕ್ಕೆ ಸ್ವಾತಂತ್ರ್ಯ ಬಂದು 79 ವರ್ಷ ಕಳೆಯುತ್ತಾ ಬಂದರೂ ಬೆಳೆಗಳನ್ನು ಉಳಿಸಿಕೊಳ್ಳಲು...

Tag: ಅವಿಶ್ವಾಸ ನಿರ್ಣಯ