ತೀರ್ಥಹಳ್ಳಿ, ಶಾಲಾ ಕಟ್ಟಡ ಕುಸಿಯುತ್ತಿರುವ ಬಗ್ಗೆ,ತೀರ್ಥಹಳ್ಳಿ ತಾಲೂಕಿನ ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ತೆಮ್ಮಮನೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ತಮ್ಮೆಮನೆಯಲ್ಲಿ 2025-26 ವೇ ಸಾಲಿನಲ್ಲಿ 1 ರಿಂದ 7 ನೇ...
ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಗಡಿಭಾಗದ ಕ್ಯಾಸನೂರು ಗ್ರಾಮದಿಂದ ನಿಸರಾಣಿ ಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಗುಂಡಿಮಯವಾಗಿದ್ದು ದಿನನಿತ್ಯ ಇಲ್ಲಿನ ಸ್ಥಳೀಯರಿಗೆ ಸಾವಿನ ದವಡೆಯ ಮೇಲೆ ಸಂಚಾರ ಎಂಬಂತಾಗಿದೆ.
ನಿಸರಾಣಿ ಗ್ರಾಮದ...
ಶಿವಮೊಗ್ಗದಲ್ಲಿ ಮೆಡಿಕಲ್ ಕಾಲೇಜು ಆರಂಭಿಸುವಾಗ ಇಂಡಿಯನ್ ಮೆಡಿಕಲ್ ಕೌನ್ಸಿಲ್ ನಿಯಮದ ಪ್ರಕಾರ ಪ್ರತ್ಯೇಕ ಆಸ್ಪತ್ರೆಯನ್ನು ಹೊಂದಬೇಕಿತ್ತು. ಆದರೆ ಮೂಲಸೌಕರ್ಯ ಇದೆ ಎಂದು ತೋರಿಸಲು ತರಾತುರಿಯಲ್ಲಿ ಮೆಗ್ಗಾನ್ ಆಸ್ಪತ್ರೆಯನ್ನು ವೈದ್ಯಕೀಯ ಶಿಕ್ಷಣ ಇಲಾಖೆ ಬಳಸಿಕೊಂಡಿತು....
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮತ್ತೊಂದು ಸರ್ಕಾರಿ ಶಾಲೆ ಅವ್ಯವಸ್ಥೆಯಿಂದ ಕೂಡಿದ್ದು, ನಾಲೂರು ಕೋಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುರುಳಿ ಗ್ರಾಮದ ಬಳಿ ಇರುವ ಗಾರ್ಡ್ ಗದ್ದೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ...
ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವವರ ಸಂಖ್ಯೆ ಹೆಚ್ಚುತ್ತಿರುವ ಪ್ರಸ್ತುತ ದಿನಗಳಲ್ಲಿ, ಮತ್ತೊಂದು ಸರ್ಕಾರಿ ಮಾದರಿ ಶಾಲೆಯ ಸ್ಥಿತಿಯು ಈ ಅಭಿಪ್ರಾಯಕ್ಕೆ ಪೂರಕ ಉದಾಹರಣೆಯಾಗಿದೆ.
ಶಿವಮೊಗ್ಗದ ಭದ್ರಾವತಿ ತಾಲೂಕಿನ ಸಿಂಗನಮನೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಭದ್ರಾ...