ಸರಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಮುಷ್ಕರದಿಂದ ಬಸ್ ಸಿಗದೇ ಗ್ರಾಮೀಣ...
ಬಿಜೆಪಿಯಲ್ಲಿ ಬಣ ರಾಜಕಾರಣ ಜೋರಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷರನ್ನು ಬದಲಾಯಿಸಬೇಕೆಂದು ಯತ್ನಾಳ್ ಬಣ ಒತ್ತಾಯಿಸುತ್ತಿದೆ. ಯತ್ನಾಳ್ ಮತ್ತು ವಿಜಯೇಂದ್ರ ಬಣದ ನಡುವಿನ ತಿಕ್ಕಾಟ ದಿನೇ-ದಿನೇ ಹೆಚ್ಚುತ್ತಲೇ ಇದೆ. ಈ ನಡುವೆ, ಕಾಂಗ್ರೆಸ್ ಶಾಸಕ ಪ್ರದೀಪ್...
ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪೆಟ್ರೋಲ್‌ಗೆ ₹3, ಡೀಸೆಲ್‌ಗೆ ₹3.5 ಏರಿಕೆ ಮಾಡಲಾಗಿದ್ದು, ತಕ್ಷಣದಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ ಎಂದು ಸರ್ಕಾರ ಹೇಳಿದೆ.
ರಾಜ್ಯ ಕಾಂಗ್ರೆಸ್...
"ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಯಾಗುತ್ತಿರುವ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಬಂಧಿಸುತ್ತಿದ್ದು, ಇದರ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ" ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ...
ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ರಾಷ್ಟ್ರೀಯ ಕುಸ್ತಿ ಫೆಡರೇಷನ್ ಮಾಜಿ ಅಧ್ಯಕ್ಷ ಹಾಗೂ ಹಾಲಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ನನ್ನು ಬೆಂಗಳೂರು ಕಂಬಳಕ್ಕೆ ಆಹ್ವಾನಿಸಿರುವ ಬಗ್ಗೆ ನಿನ್ನೆ...