ಕಾಂಗ್ರೆಸ್‌ ಕೈ ಜಾರಿದ ರಾಜಸ್ಥಾನ- ವಾಡಿಕೆ ತಪ್ಪಿಸದೆ ಪಕ್ಷ ಬದಲಿಸಿದ ಮತದಾರರು

ರಾಜಸ್ಥಾನದಲ್ಲಿ ಪ್ರತಿ ಅವಧಿಗೂ ಸರ್ಕಾರ ಬದಲಾಯಿಸುವ ರೂಢಿಯಿದೆ ಹಾಲಿ ಚುನಾವಣೆಯಲ್ಲಿ ಬಿಜೆಪಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿರಲಿಲ್ಲಕಾಂಗ್ರೆಸ್‌ ಕೈಯಲ್ಲಿದ್ದ ರಾಜಸ್ಥಾನ ಕಮಲದ ತೆಕ್ಕೆಗೆ ಜಾರಿದೆ. 199 ಸ್ಥಾನಗಳ ಪೈಕಿ 115 ಸ್ಥಾನಗಳಲ್ಲಿ...

ರಾಜಸ್ಥಾನ: ಸಿಎಂ ಅಶೋಕ್‌ ಗೆಹ್ಲೋಟ್ ಮುನ್ನಡೆ, ಬಿಜೆಪಿಯ ವಸುಂಧರಾ ರಾಜೆ ಹಿನ್ನಡೆ

ರಾಜಸ್ಥಾನದಲ್ಲಿ ನಡೆಯುತ್ತಿರುವ ಆರಂಭಿಕ ಸುತ್ತಿನ ಮತ ಎಣಿಕೆಯಲ್ಲಿ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್  ಮುನ್ನಡೆ ಕಾಯ್ದುಕೊಂಡಿದ್ದರೆ, ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕಿ ವಸುಂಧರಾ ರಾಜೆ ಹಿನ್ನಡೆಯಲ್ಲಿದ್ದಾರೆ.ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಡಿಸಿಎಂ ಸಚಿನ್‌ ಪೈಲೆಟ್...

ರಾಜಸ್ಥಾನ | ಇಂದು ಚುನಾವಣೆ; ಮೊದಲ 2 ಗಂಟೆಗಳಲ್ಲಿ ಶೇ.10ರಷ್ಟು ಮತದಾನ

ರಾಜಸ್ಥಾನದಲ್ಲಿ ಇಂದು (ನ.25, ಶನಿವಾರ) ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಬೆಳಗ್ಗೆ 7.00 ಗಂಟೆಗೆ ರಾಜ್ಯದ 51000 ಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ಮತದಾನ ಪ್ರಾರಂಭವಾಗಿದೆ. ವೃದ್ಧರು, ಮಹಿಳೆಯರು ಸೇರಿದಂತೆ ಜನ ಮತಗಟ್ಟೆಗಳಿಗೆ ಬರುತ್ತಿದ್ದಾರೆ. ಮೊದಲ...

ರಾಜಸ್ಥಾನ ಚುನಾವಣೆ | ಬಿಜೆಪಿಗೆ ಬಿಜೆಪಿಯೇ ಶತ್ರು; ಕಾಂಗ್ರೆಸ್‌ಗೂ ಅಂತಃಕಲಹದ ಅಂಕುಶ

ಚುನಾವಣೆ ಘೋಷಣೆ ಆಗಿರುವ ಪಂಚ ರಾಜ್ಯಗಳ ಪೈಕಿ ರಾಜಸ್ಥಾನ ಪ್ರಮುಖವಾದುದು. ಅಧಿಕಾರದಲ್ಲಿರುವ ಸರ್ಕಾರಗಳು ಮುಂದಿನ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಳ್ಳುವ ಇತಿಹಾಸವನ್ನು ರಾಜಸ್ಥಾನ ಹೊಂದಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಆ ಪರಂಪರೆಯನ್ನು...

ಪ್ರಧಾನಿ ಕಾರ್ಯಕ್ರಮದಲ್ಲಿ ನನ್ನ ಭಾಷಣ ಕೈಬಿಡಲಾಗಿದೆ: ರಾಜಸ್ಥಾನ ಸಿಎಂ ಆರೋಪ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜಸ್ಥಾನದ ಸಿಕಾರ್‌ ಜಿಲ್ಲೆಗೆ ಭೇಟಿ ನೀಡುವ ಕೆಲವೇ ಗಂಟೆಗಳ ಮೊದಲು, ಮುಖ್ಯಮಂತ್ರಿಯವರ ಭಾಷಣವನ್ನು ಕೈಬಿಟ್ಟಿರುವುದಕ್ಕೆ ಅಶೋಕ್‌ ಗೆಹ್ಲೋಟ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮುಖ್ಯಮಂತ್ರಿಯವರ ಭಾಷಣವನ್ನು ಪ್ರಧಾನಿ ಕಾರ್ಯಾಲಯವು ರದ್ದುಗೊಳಿಸಿದ್ದರಿಂದ ನಾನು ಅವರನ್ನು...

ಜನಪ್ರಿಯ

ಐಪಿಎಲ್ | ಸ್ಟೋಯ್ನಿಸ್ ಭರ್ಜರಿ ಶತಕ: ಚೆನ್ನೈಗೆ ತವರಲ್ಲೇ ರೋಚಕವಾಗಿ ಸೋಲುಣಿಸಿದ ಲಕ್ನೋ

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಇಂದು ನಡೆದ 2024ರ ಇಂಡಿಯನ್ ಪ್ರೀಮಿಯರ್...

ನನ್ನ ತಾಯಿಯ ಮಂಗಳಸೂತ್ರ ದೇಶಕ್ಕಾಗಿ ಬಲಿದಾನವಾಗಿದೆ: ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರ ಮಂಗಳಸೂತ್ರವನ್ನು ಕಿತ್ತುಕೊಳ್ಳಲಿದೆ ಎಂದು ವಿವಾದಾತ್ಮಕ ಹೇಳಿಕೆ...

ತನ್ನ ವರದಿ ಉಲ್ಲೇಖಿಸಿ ವೀಸಾ ವಿಸ್ತರಿಸಲು ಮೋದಿ ಸರ್ಕಾರ ನಿರಾಕರಣೆ: ಭಾರತ ತೊರೆದ ಆಸ್ಟ್ರೇಲಿಯಾ ಪತ್ರಕರ್ತೆ!

ಸಿಖ್ ಪ್ರತ್ಯೇಕತಾವಾದಿ ಗುಂಪಾದ ಖಲಿಸ್ತಾನ್ ಬಗ್ಗೆ ವರದಿ ಮಾಡಿದ್ದಕ್ಕೆ, ತನ್ನ ವರದಿಯನ್ನು...

Tag: ಅಶೋಕ್‌ ಗೆಹ್ಲೋಟ್‌