ಪುತ್ತೂರು ಶಾಸಕ ಅಶೋಕ್‌ ರೈ ಯಾವ ಪಕ್ಷದಿಂದ ಗೆದ್ದಿದ್ದಾರೆ, ಯಾವ ಸಿದ್ಧಾಂತ ಅನುಸರಿಸುತ್ತಿದ್ದಾರೆ?

ಪುತ್ತೂರು(Puttur) ಶಾಸಕ(MLA) ಅಶೋಕ್‌ ರೈ(Ashok rai)ಗೆ ತನ್ನ ಗೆಲುವಿನ ಗುಟ್ಟು ಗೊತ್ತಿದೆ. ಇದು ಅರ್ಹ ಗೆಲುವಲ್ಲ, ಆಕಸ್ಮಿಕ ಲಾಟರಿ ಎಂಬ ಅರಿವಿದೆ. ಹೀಗಾಗಿ ಹಿಂದುತ್ವದ ಆಧಾರದಲ್ಲೇ ಈಗವರು ಮುಂದಿನ ಚುನಾವಣೆಗೆ ಅಖಾಡ ಹದಗೊಳಿಸಿಕೊಳ್ಳುತ್ತಿದ್ದಾರೆ....

ಬ್ರಿಜ್ ಭೂಷಣ್‌ನ ಕಂಬಳಕ್ಕೆ ಆಹ್ವಾನಿಸಿ ಕಾಂಗ್ರೆಸ್ ತಪ್ಪು ಮಾಡಿತೆ?

ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳ ಕಾರ್ಯಕ್ರಮಕ್ಕೆ ಕುಸ್ತಿ ಫೇಡರೇಷನ್‌ ಅಧ್ಯಕ್ಷ ಬ್ರಿಜ್‌ ಭೂಷಣ್‌ ಶರಣ್‌ಸಿಂಗ್‌ನನ್ನು ಆಹ್ವಾನ ಮಾಡಲಾಗಿತ್ತು. ದೇಶಕ್ಕೆ ಕೀರ್ತಿ ತಂದ ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆ ವ್ಯಕ್ತಿಯನ್ನ ಅತಿಥಿಯಾಗಿ...

ಬ್ರಿಜ್‌ ಭೂಷಣ್‌ ಬರುತ್ತಿಲ್ಲ : ಅಶೋಕ್‌ ರೈ ಸ್ಪಷ್ಟನೆ

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ರಾಷ್ಟ್ರೀಯ ಕುಸ್ತಿ ಫೆಡರೇಷನ್‌ ಮಾಜಿ ಅಧ್ಯಕ್ಷ ಹಾಗೂ ಹಾಲಿ ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಸಿಂಗ್ ನನ್ನು ಬೆಂಗಳೂರು ಕಂಬಳಕ್ಕೆ ಆಹ್ವಾನಿಸಿರುವ ಬಗ್ಗೆ ನಿನ್ನೆ...

ಕಂಬಳಕ್ಕೆ ಬ್ರಿಜ್ ಭೂಷಣ್ ಅತಿಥಿ; ಸಿದ್ದಿ ಸಮುದಾಯದ ಬೇಡಿಕೆ ಎಂದ ಶಾಸಕ, ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ರೈ

ನವೆಂಬರ್ 25 ಮತ್ತು 26 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಎರಡು ದಿನಗಳ ಕಂಬಳ ಕಾರ್ಯಕ್ರಮಕ್ಕೆ ಲೈಂಗಿಕ ಕಿರುಕುಳ ಪ್ರಕರಣಗಳ ಆರೋಪಿ, ಬಿಜೆಪಿ ಸಂಸದ ಬ್ರಿಜ್ ಭೂಷಣ್‌ ಶರಣ್ ಸಿಂಗ್ ಅವರನ್ನು ಅತಿಥಿಯಾಗಿ ಆಹ್ವಾನಿಸಲಾಗಿದೆ. ಆರು...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ಅಶೋಕ್ ರೈ

Download Eedina App Android / iOS

X