ಸಾಮಾಜಿಕ ಜಾಲತಾಣಗಳಲ್ಲಿ ಎಐ ತಂತ್ರಜ್ಞಾನ ಬಳಸಿ ರಚಿಸಲಾದ ಅಶ್ಲೀಲ ಮತ್ತು ನಕಲಿ ವಿಷಯ ವಸ್ತುಗಳನ್ನು ತೆರವುಗೊಳಿಸುವಂತೆ ಕೋರಿ ಬಾಲಿವುಡ್ ನಟಿ ಹಾಗೂ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿ ಸಂಸದೆ ಕಂಗನಾ ರಣಾವತ್...
ಗೂಗಲ್ ಡ್ರೈವ್‌ನಲ್ಲಿ (Google Drive) ಅಪ್ರಾಪ್ತ ಬಾಲಕಿಯರು, ತನ್ನ ಸಂಬಂಧದ ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ಸಂಗ್ರಹಿಸಿಟ್ಟಿದ್ದ ಉತ್ತರ ಪ್ರದೇಶದ ಕಾನಪುರದ ಯುವಕನೊಬ್ಬನನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಗೂಗಲ್ ಸಂಸ್ಥೆಯೇ ದೂರು ನೀಡಿದ...
ಹಿರಿಯ ಪೊಲೀಸ್ ಅಧಿಕಾರಿ ಡಿಜಿಪಿ ರಾಮಚಂದ್ರ ರಾವ್ ಅವರ ಅಶ್ಲೀಲ ವಿಡಿಯೋ ವೈರಲ್ ಆಗಿದೆ. ಕಚೇರಿಯಲ್ಲಿ ಪೊಲೀಸ್ ಸಮವಸ್ತ್ರದಲ್ಲಿರುವ ಈ ವಿಡಿಯೋ ಸುಮಾರು ಒಂದು ವರ್ಷ ಹಳೆಯದ್ದು ಎಂದು ಹೇಳಲಾಗಿದೆ.
ಸದ್ಯ ಡಿಸಿಆರ್‌ಇ ಡಿಜಿಪಿಯಾಗಿ...
ಖಾಸಗಿ ಬಸ್ ಚಾಲಕನೊಬ್ಬ ಟಿಕೆಟ್ ಬುಕಿಂಗ್ ದಾಖಲೆಯಿಂದ ಫೋನ್ ನಂಬರ್ ಕದ್ದು, ಮಹಿಳೆಗೆ ಅಶ್ಲೀಲ ವಿಡಿಯೋ ಕಳಿಸುವ ಮೂಲಕ ವಿಕೃತಿ ಮೆರೆದಿದ್ದಾನೆ ಎಂದು ಆರೋಪಿಸಲಾಗಿದೆ. ಅಶೀಲ ವಿಡಿಯೋಗಳನ್ನು ಕಳಿಸುತ್ತಿದ್ದ ಕಾಮುಕ ಚಾಲಕನನ್ನು ಪತ್ತೆಹಚ್ಚಿದ...
ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಜಾಗರಣ ವೇದಿಕೆಯ ಮುಖಂಡ ಸಮಿತ್ ರಾಜ್ ಧರೆಗುಡ್ಡೆ ಮೊಬೈಲ್‌ನಲ್ಲಿ ಸುಮಾರು 50ಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಪತ್ತೆಯಾಗಿದ್ದು ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....