ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಪುರ್ ಹಿಂದುಳಿದ ವರ್ಗಗಳ ಸರ್ಕಾರಿ ಬಾಲಕಿಯರ ವಸತಿ ನಿಲಯ(ಒಬಿಸಿ ಹಾಸ್ಟೆಲ್)ದ 10 ಮಂದಿ ವಿದ್ಯಾರ್ಥಿನಿಯರು ಅಸ್ವಸ್ಥವಾಗಿದ್ದು, ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿರುವುದು ತಿಳಿದುಬಂದಿದೆ.
ವಸತಿ ನಿಲಯದಲ್ಲಿ ಎರಡು ದಿನಗಳಿಂದ...
ಬೆಳಗಾವಿಯಲ್ಲಿ ಹೆಣ್ಣು ಭ್ರೂಣ ಪತ್ತೆ ಮಾಡುತ್ತಿದ್ದ ಯಶ್ ಹಾಸ್ಪಿಟಲ್ ಮೇಲೆ ಬೆಳಗಾವಿ ಉಪವಿಭಾಗಾಧಿಕಾರಿ, ಆರೋಗ್ಯ ಇಲಾಖೆ ಜಂಟಿ ದಾಳಿ ನಡೆಸಿದ್ದಾರೆ. ರೋಗಿಗಳ ನೋಂದಣಿ ಪುಸ್ತಕವನ್ನು ಪರಿಶೀಲಿಸಿದ್ದಾರೆ. ಆಸ್ಪತ್ರೆಯಲ್ಲಿ ಗರ್ಭಿಣಿಯರ ಸ್ಕ್ಯಾನಿಂಗ್ ವರದಿಗಳು ಪತ್ತೆಯಾಗಿದ್ದು,...