ಪ್ರಜಾಪ್ರಭುತ್ವ ದೇಶದಲ್ಲಿ ಬದುಕುತ್ತಿದ್ದರೂ ಕೂಡ ಜಾತಿ ತಾರತಮ್ಯ, ಅಸ್ಪೃಶ್ಯತೆ ಆಚರಿಸುವ ಜನರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಜಾತಿ, ಅಸಮಾನತೆಯನ್ನು ಆಚರಿಸುವ ವರ್ಗವಂತೂ ಇನ್ನೂ ತಮ್ಮ ಮನಸ್ಸಿನೊಳಗಿನ ಜಾತಿಯೆಂಬ ಕೊಳಕನ್ನು...
ಜಾತಿ ಅವಮಾನ, ಅಸ್ಪೃಶ್ಯತೆಯಂತಹ ಪ್ರಕರಣ ನಡೆದಾಗ ತಪ್ಪಿತಸ್ಥರನ್ನು ಒದ್ದು, ಬುದ್ಧಿಕಲಿಸಬೇಕಾದ ಪೊಲೀಸರು, ಅಧಿಕಾರಿಗಳು ಸಂಧಾನ, ಸಮಾಧಾನ ಎಂದು ಜಾತಿ ಅಸಮಾನತೆ ಆಚರಿಸುವ ಕೊಳಕರನ್ನು ಓಲೈಸುತ್ತಲೇ ಬಂದಿದ್ದಾರೆ. ಅಲ್ಲದೆ ಅಸ್ಪೃಶ್ಯತೆಯನ್ನು ಯಥಾ ಸ್ಥಿತಿಯಲ್ಲಿಡುವಂತೆ ಪ್ರಯತ್ನಿಸುತ್ತಿದ್ದಾರೆ....
ಇತ್ತೀಚಿನ ದಿನಗಳಲ್ಲಿ ಕಟ್ಟುನಿಟ್ಟಾಗಿ ಕಾನೂನು ಕ್ರಮ ಜರುಗಿಸುವ ಮತ್ತು ಕಾನೂನಿನ ಕುರಿತು ಭಯ ಇರುವಂತೆ ನೋಡಿಕೊಳ್ಳುವ ಅಧಿಕಾರಿಗಳ ಸಂಖ್ಯೆ ಕಡಿಮೆಯಾಗಿದೆ. ಅಲ್ಲದೆ ಆರೋಪಿಗಳು ಯಾರೆಂಬುದರ ಗುರುತಿನ ಮೇಲೆ ವಿನಾಯಿತಿ ನೀಡಲಾಗುತ್ತಿದೆ. ಈ ಕಾರಣಕ್ಕಾಗಿಯೇ...
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿಯಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ 98 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಅವರೆಲ್ಲರೂ ಸೇರಿದಂತೆ ಗ್ರಾಮದ 101 ಮಂದಿ ಜೈಲು ಸೇರಿಸಿದ್ದಾರೆ. ಈಗ, ಇಡೀ...
ಕೊಪ್ಪಳ ತಾಲೂಕಿನ ಹಾಲವರ್ತಿ ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಗ್ರಾಮದ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದು, ದಲಿತರನ್ನು ಕರೆದುಕೊಂಡು...