ಭಾರತವನ್ನು ಕಾಡುತ್ತಿರುವ ಮೂಲಭೂತ ಸಮಸ್ಯೆಗಳಲ್ಲಿ ಜಾತಿ ವ್ಯವಸ್ಥೆಯೂ ಒಂದು. ಅಸ್ಪೃಶ್ಯತೆಯನ್ನು ತಡೆಯಲು ನಾನಾ ಕಾನೂನುಗಳಿದ್ದರೂ, ಅಸ್ಪೃಶ್ಯತೆಯ ಪಿಡುಗು ಇನ್ನೂ ಸಮಾಜವನ್ನು ತೊರೆದಿಲ್ಲ. ಮೇಲು-ಕೀಳು, ಬಲಿಷ್ಟ-ಕನಿಷ್ಟವೆಂದು ಜಾತಿ ಆಧಾರದಲ್ಲಿ ಮನುಷ್ಯನನ್ನು ನೋಡುವ, ಮನುಷ್ಯನನ್ನು ಮುಟ್ಟಿಸಿಕೊಳ್ಳದೆ...
ಜಾತಿ ಕಾರಣಕ್ಕೆ ನಾಗ್ಪುರದ ಆರ್‌ಎಸ್‌ಎಸ್ ಕಚೇರಿಯಲ್ಲಿರುವ ಹೆಡಗೇವಾರ್ ಸ್ಮಾರಕದೊಳಗೆ ತನಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಗೂಳಿಹಟ್ಟಿ ಶೇಖರ್ ಆರೋಪಕ್ಕೆ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಕೂಡ ಧ್ವನಿಗೂಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ...
ಆಧುನಿಕ ಯುಗದಲ್ಲಿಯೂ ಅಸ್ಪೃಶ್ಯತೆ ಆಚರಣೆಯಲ್ಲಿರುವುದು ಆಘಾತಕಾರಿ. ಅಸ್ಪೃಶ್ಯತೆ ಆಚರಣೆಗಳು ನ್ಯಾಯಾಲಯದ ಆತ್ಮಸಾಕ್ಷಿಯನ್ನು ಬೆಚ್ಚಿಬೀಳಿಸುತ್ತವೆ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಜಾತಿ ನಿಂದನೆ ಮತ್ತು ದೌರ್ಜನ್ಯ ಪ್ರಕರಣವನ್ನು ರದ್ದುಗೊಳಿಸಲು ನಿರಾಕರಿಸಿದೆ.
2016ರಲ್ಲಿ ದಾವಣಗೆರೆ ಜಿಲ್ಲೆಯ ಹರಿಹರ...
ಆರೋಪ ಮಾಡಿದವರೇ ಆರೋಪಿಗಳು ಆಗಿರುವುದರಿಂದ ನೆಲ ಮೂಲ ಸಂಸ್ಕೃತಿಯ ಬಹುಜನರು ತಾವು "ಅಸ್ಪೃಶ್ಯರು" ಎಂಬ ಆರೋಪವನ್ನು ಸಂಪೂರ್ಣವಾಗಿ ತಮ್ಮ ವಿಶಾಲವಾದ ಮನಸ್ಸಿನಿಂದ ಕಿತ್ತೆಸೆದು ಭಾರತ- ಭಾರತೀಯ ಹಾಗೂ ಭಾರತೀಯತೆಯ ಹಿನ್ನೆಲೆಯಲ್ಲಿ ಸತ್ಪ್ರಜೆಯಾಗಿ ತಲೆಯೆತ್ತಿ...
ಪರಿಶಿಷ್ಟರು ಎಂಬ ಕಾರಣಕ್ಕಾಗಿ ಧಾರವಾಡ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ (ಡಿಮಾನ್ಸ್) ಕರ್ತವ್ಯ ನಿರ್ವಹಿಸಲು ಅವಕಾಶ ನಿರಾಕರಿಸಿ, ಅಸ್ಪೃಶ್ಯತೆ ಆಚರಣೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಅವರು ಸೇವೆ ಸಲ್ಲಿಸಲು ತಕ್ಷಣ...