ಅಸ್ಸಾಂ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಹಿಮಂತ ಬಿಸ್ವಾ ಶರ್ಮಾ ಪ್ರಮಾಣ ವಚನ ಸ್ವೀಕಾರ

ಹಿಮಂತ ಬಿಸ್ವಾ ಶರ್ಮಾ ಅವರು ಇಂದು (ಮೇ 12) ಅಸ್ಸಾಂನ ಮುಖ್ಯಮಂತ್ರಿಯಾಗಿ ಸತತ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ಬಹುಮತದೊಂದಿಗೆ ಅಧಿಕಾರಕ್ಕೆ ಮರಳಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ನಾಯಕರಾಗಿ ಅವರು...

‘ಮಿಯಾ’ ಮುಸ್ಲಿಮರು ಬಿಜೆಪಿ ಶತ್ರುಗಳಲ್ಲ: ಹೈಕೋರ್ಟ್ ನೋಟಿಸ್ ಬಳಿಕ ಅಸ್ಸಾಂ ಸಿಎಂ ವರಸೆ ಬದಲು

‘ಮಿಯಾ’ ಮುಸ್ಲಿಮರನ್ನು ಬಿಜೆಪಿ ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ದ್ವೇಷ ಭಾಷಣದ ಆರೋಪದ ಹಿನ್ನೆಲೆಯಲ್ಲಿ ಗುವಾಹಟಿ ಹೈಕೋರ್ಟ್ ಅವರಿಗೆ ನೋಟಿಸ್ ನೀಡಿದ ಒಂದು ವಾರದ...

ಬೃಹತ್‌ ಸಾಲದ ಹೊರೆ; ಖಾಸಗಿ ಕಾರ್ಯಕ್ರಮಕ್ಕೂ ಸರ್ಕಾರಿ ಹಣ ಬಳಸಿದ ಅಸ್ಸಾಂ ಸಿಎಂ

ಸರ್ಕಾರದ ಸಾಲದ ಹೊರೆ ಎಂಟು ವರ್ಷದ ಬಿಜೆಪಿ ಆಡಳಿತದಲ್ಲಿ ಬಲೂನಿನಂತೆ ಉಬ್ಬಿ ಹೋಗಿರುವ ಸಂದರ್ಭದಲ್ಲಿ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಬಿಜೆಪಿಯ ಚುನಾವಣೆಗಾಗಿ ಕೋಟಿಗಟ್ಟಲೆ ಸರ್ಕಾರಿ ಹಣವನ್ನು ಬಳಸಿದ್ದಾರೆ ಅಸ್ಸಾಂ ರಾಜ್ಯ ಸರ್ಕಾರದ...

ಜನಪ್ರಿಯ

ಬಸವಕಲ್ಯಾಣ | ಶರಣರ ಇತಿಹಾಸ ಉಳಿಸುವಲ್ಲಿ ಮಹಾರಾಷ್ಟ್ರದ ಕೊಡುಗೆ ಅಪಾರ: ಬಸವದೇವರು

ಶರಣ ಧರ್ಮ ಕರ್ನಾಟಕದಲ್ಲಿ ಹುಟ್ಟಿದರೂ, ಶರಣರ ಪರಂಪರೆ ಹಾಗೂ ವಚನ ಸಾಹಿತ್ಯವನ್ನು...

ಭಾಲ್ಕಿ | ಖಟಕ್ ಚಿಂಚೋಳಿಯಲ್ಲಿ ಧಮ್ಮಚಕ್ರ ಪ್ರವರ್ತನ ದಿನಾಚರಣೆ

ಭಾಲ್ಕಿ ತಾಲ್ಲೂಕಿನ ಖಟಕ್ ಚಿಂಚೋಳಿ ಗ್ರಾಮದಲ್ಲಿ 70ನೇ ಧಮ್ಮಚಕ್ರ ಪ್ರವರ್ತನ ದಿನ...

ಯಾದಗಿರಿ | ಶಹಾಪುರದ ಸಾರಿ ಪುತ್ರ ಬುದ್ಧ ವಿಹಾರದಲ್ಲಿ ವಿಜಯದಶಮಿ ಆಚರಣೆ

ಶಹಾಪುರ ತಾಲೂಕಿನ ಸಾರಿ ಪುತ್ರ ಬುದ್ಧ ವಿಹಾರದಲ್ಲಿ ವಿಜಯದಶಮಿ ಅಂಗವಾಗಿ ಪಂಚಶೀಲ...

ಗದಗ | ಅಲೆಮಾರಿ ಕುಟುಂಬಗಳ ಗುಡಿಸಲು ತೆರವುಗೊಳಿಸಲು ಮುಂದಾದ ಪುರಸಭೆ; ಖಂಡಿಸಿ ಜಿಲ್ಲಾಧಿಕಾರಿಗೆ ಮನವಿ

ಜಿಲ್ಲೆಯ ಲಕ್ಷ್ಮೀಶ್ವರ ನಗರದ ಎಂ.ಎ. ಕಾಲೇಜಿನ ಹಿಂಭಾಗದಲ್ಲಿರುವ ಗಡ್ಡದೇವರಮಠ ನಗರದಲ್ಲಿ ವಾಸವಿರುವ...

Tag: ಅಸ್ಸಾಂ ಮುಖ್ಯಮಂತ್ರಿ