ಅಸ್ಸಾಂ: ಬಾಲ್ಯವಿವಾಹದ ವಿರುದ್ಧ ಕಾರ್ಯಾಚರಣೆ ತೀವ್ರ, 500ಕ್ಕೂ ಹೆಚ್ಚು ಮಂದಿ ಬಂಧನ

ಅಸ್ಸಾಂನಲ್ಲಿ ಬಾಲ್ಯವಿವಾಹದ ವಿರುದ್ಧ ರಾಜ್ಯ ಸರ್ಕಾರವು ತನ್ನ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಪ್ರಸ್ತುತ ನಡೆಯುತ್ತಿರುವ ಕಟ್ಟುನಿಟ್ಟಿನ ಕಾರ್ಯಾಚರಣೆಯಲ್ಲಿ ಪೊಲೀಸ್ ಇಲಾಖೆಯು ಇದುವರೆಗೆ 476 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ಒಟ್ಟು 557 ಜನರನ್ನು ಬಂಧಿಸಿದೆ. ಈ ಅಂಕಿ-ಅಂಶಗಳು...

ಝುಬಿನ್ ಗರ್ಗ್‌ಗೆ ನ್ಯಾಯಕ್ಕಾಗಿ ಆಗ್ರಹ: ನೂರಕ್ಕೂ ಹೆಚ್ಚು ಪ್ರತಿಭಟನಾಕಾರರು ಅಸ್ಸಾಂ ಪೊಲೀಸ್ ವಶಕ್ಕೆ

ಅಸ್ಸಾಂನ ಪ್ರಸಿದ್ಧ ಸಾಂಸ್ಕೃತಿಕ ಪ್ರತಿಭೆ, ಗಾಯಕ ಝುಬಿನ್ ಗರ್ಗ್ ಅವರ ಸಾವಿಗೆ ಸಂಬಂಧಿಸಿದಂತೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ರಾಜ್ಯ ರಾಜಧಾನಿ ಗುವಾಹಟಿಯ ಡಿಸ್ಪುರ್ ಪ್ರದೇಶದಲ್ಲಿ ಭುಗಿಲೆದ್ದ ಪ್ರತಿಭಟನೆಯ ವೇಳೆ ಅಸ್ಸಾಂ ಪೊಲೀಸರು ನೂರಕ್ಕೂ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ ಆರೋಪ-ಪ್ರತ್ಯಾರೋಪಗಳು ವಿಚಿತ್ರ ರೂಪ ಪಡೆದುಕೊಂಡಿವೆ. ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಮತ್ತು ಧುಬ್ರಿ ಕ್ಷೇತ್ರದ ಕಾಂಗ್ರೆಸ್ ಸಂಸದ ರಕಿಬುಲ್ ಹುಸೇನ್...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ ಹಲವಾರು ಬೆಂಬಲಿಗರನ್ನು ಅಸ್ಸಾಂನ ಗುವಾಹಟಿಯಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಭಾನುವಾರ ಬೆಳಿಗ್ಗೆ ಆಯೋಜಿಸಲಾಗಿದ್ದ ಸಿಜೆಪಿಯ ಮೊದಲ ಪ್ರಾದೇಶಿಕ "ಸ್ವಯಂಸೇವಕರ ಸಭೆ"...

4 ರಾಜ್ಯ, 1 ಕೇಂದ್ರಾಡಳಿತ ಪ್ರದೇಶ ಚುನಾವಣೆ: ಬಿಜೆಪಿಯಿಂದ ₹529 ಕೋಟಿ ವೆಚ್ಚ, ಬಂಗಾಳದಲ್ಲೇ ಶೇ.54ರಷ್ಟು ಖರ್ಚು!

ಕಳೆದ ಚುನಾವಣಾ ಚಕ್ರದಲ್ಲಿ ನಡೆದ ನಾಲ್ಕು ರಾಜ್ಯಗಳು, ಒಂದು ಕೇಂದ್ರಾಡಳಿತ ಪ್ರದೇಶದ (ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಪುದುಚೇರಿ) ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿ ಕೇಂದ್ರ ಕಚೇರಿಯು ಬರೋಬ್ಬರಿ ₹529.38 ಕೋಟಿ...

ಜನಪ್ರಿಯ

ವಿಶ್ವಕನ್ನಡ ಸಮ್ಮೇಳನ ಕನ್ನಡಿಗರ ಶವಪೆಟ್ಟಿಗೆ ಮೇಲೆ ಹೂವು ಸುರಿದಂತೆ: ಬೂಟಾಟಿಕೆ ಬಿಟ್ಟು ರಕ್ಷಣಾ ಕಾಯ್ದೆ ರೂಪಿಸಲು ಕರವೇ ಆಗ್ರಹ

ರಾಜ್ಯದಲ್ಲಿ ಕನ್ನಡಿಗರ ಬದುಕು ದುಸ್ತರವಾಗಿರುವಾಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ‘ವಿಶ್ವ...

ಕೈದಿಗಳ ಕುಟುಂಬದ ಕತೆ: ವೃದ್ಧಾಪ್ಯ ಎಂದರೆ ಭಯ, ಸಾಲ, ನಿರ್ಲಕ್ಷ್ಯದ ಬದುಕು

“ವಿಚಾರಣಾಧೀನ ಕೈದಿಗಳ ಕುಟುಂಬಗಳಲ್ಲಿರುವ ಹಿರಿಯ ನಾಗರಿಕರು” ಎಂಬ ವಿಷಯದ ಕುರಿತು ಬೆಂಗಳೂರು...

ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ವಿರುದ್ಧ WDI ಅರ್ಜಿ: ಜನವಾದಿ ಮಹಿಳಾ ಸಂಘಟನೆ ತೀವ್ರ ಖಂಡನೆ

ಭಾರತದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ವಿರುದ್ಧ ಮಹಿಳಾ ಘೋಷಣೆ ಅಂತಾರಾಷ್ಟ್ರೀಯ ಸಂಸ್ಥೆ...

ನ್ಯಾಯಾಧೀಶರ ಪುತ್ರನ ಕಾರು ಅಪಘಾತ: ಬಾಲಕನ ಜಾಮೀನು ರದ್ದು ಕೋರಿ ಕೇರಳ ಹೈಕೋರ್ಟ್‌ಗೆ ಸಂತ್ರಸ್ತ ಕುಟುಂಬ ಅರ್ಜಿ

ಕೊಚ್ಚಿಯ ಚೇರಾನಲ್ಲೂರ್‌ನಲ್ಲಿ ನಡೆದ ಮರ್ಸಿಡಿಸ್ ಬೆಂಝ್ ಕಾರು ಅಪಘಾತ ಪ್ರಕರಣದಲ್ಲಿ ಆರೋಪಿಯಾಗಿರುವ...

Tag: ಅಸ್ಸಾಂ