ಅಸ್ಸಾಂ ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಬ್ರಹ್ಮಪುತ್ರ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು ಪ್ರವಾಹ ಹೆಚ್ಚಾಗಿದೆ.
ಪ್ರವಾಹ ಪರಿಸ್ಥಿತಿಯಿಂದ 22 ಜಿಲ್ಲೆಗಳ 3.40 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೊಳಗಾಗಿದ್ದಾರೆ. ಕನಿಷ್ಠ 105 ಗ್ರಾಮಗಳು ತೊಂದರೆಗೀಡಾಗಿದೆ. ಮೋರಿಗಾಂವ್...
ಅಸ್ಸಾಂನ ಸಿಲ್ಚಾರ್‌ನಲ್ಲಿರುವ ಬಿಜೆಪಿ ಸಂಸದರೊಬ್ಬರ ಮನೆಯಲ್ಲಿ ಶನಿವಾರ (ಆಗಸ್ಟ್ 27) ತಡರಾತ್ರಿ 10 ವರ್ಷದ ಬಾಲಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಐದನೇ ತರಗತಿ ವಿದ್ಯಾರ್ಥಿಯಾಗಿರುವ ಬಾಲಕ ಸಿಲ್ಚಾರ್ ಸಂಸದ ರಾಜ್‌ದೀಪ್ ರಾಯ್...
ಒಂದಿಲ್ಲೊಂದು ಸಂಘರ್ಷದ ನೆಲೆಯಾಗಿರುವ ಈಶಾನ್ಯ ಭಾರತದಲ್ಲೀಗ ಕುಕೀ ಮತ್ತು ಮೈತೇಯಿಗಳ ಸಮರ ಶುರುವಾಗಿದೆ. ಮಣಿಪುರದಲ್ಲಿ ನಾಗರಿಕ ಯುದ್ಧವೇ ನಡೆಯುತ್ತಿದೆ. ಹಿಂದೂವೀಕರಣಗೊಂಡ ಪ್ರಭಾವಿ ಮೈತೇಯಿ ಜನಾಂಗ ಮುಖ್ಯವಾಗಿ ಕುಕಿಗಳನ್ನು ಟಾರ್ಗೆಟ್ ಮಾಡಿದೆ. ಎಸ್ಟಿ ಮೀಸಲಾತಿಯನ್ನು...
ಅಸ್ಸಾಂನ ದರ್ರಂಗ್ ಜಿಲ್ಲೆಯ ಶಾಲೆಯೊಂದರಲ್ಲಿ ಶಸ್ತ್ರಾಸ್ತ್ರ ತರಬೇತಿ ಶಿಬಿರವನ್ನು ಆಯೋಜಿಸಿದ್ದ ಬಜರಂಗದಳದ ಇಬ್ಬರು ಸದಸ್ಯರನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳನ್ನು ಬಿಜೊಯ್ ಘೋಷ್ ಮತ್ತು ಗೋಪಾಲ್ ಬೋರೋ ಎಂದು ಗುರುತಿಸಲಾಗಿದೆ. ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ...
ಅಸ್ಸಾಂ ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಉಂಟಾಗಿರುವ ಪ್ರವಾಹದಿಂದ 1 ಲಕ್ಷಕ್ಕೂ ಹೆಚ್ಚು ಜನರು ಸಂತ್ರಸ್ತರಾಗಿದ್ದು, ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಕಾಜಿರಂಗ ರಾಷ್ಟ್ರೀಯ ಉದ್ಯಾನವನ ಸಂಪೂರ್ಣ ಜಲಾವೃತವಾಗಿದೆ.
ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ...