ಅಸ್ಸಾಂನ ಮಾಜಿ ಗೃಹ ಸಚಿವ ದಿವಂಗತ ಭೃಗು ಕುಮಾರ್ ಫುಕನ್ ಅವರ ಪುತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಉಪಾಸ ಫುಕನ್ (28) ಭಾನುವಾರ ಗುವಾಹಟಿಯ ಖಾರ್ಘುಲಿ ಪ್ರದೇಶದಲ್ಲಿರುವ ತನ್ನ ಮನೆಯ...
ಅಸ್ಸಾಂನಲ್ಲಿ ರಾಜ್ಯ ಸರ್ಕಾರಿ ಇಲಾಖೆಗಳಲ್ಲಿ ಕೆಲಸ ಮಾಡುವ ಒಂಟಿ ತಂದೆಗಳಿಗೆ ಮಕ್ಕಳ ಆರೈಕೆಗಾಗಿ ರಜೆ ನೀಡಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭಾನುವಾರ ತಿಳಿಸಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ...
ಅಸ್ಸಾಂ ಸಹಕಾರಿ ಅಪೆಕ್ಸ್ ಬ್ಯಾಂಕ್‌ನಲ್ಲಿ ನಡೆದ ಕೋಟ್ಯಂತರ ರೂಪಾಯಿ ಹಗರಣದಲ್ಲಿ ಸಿಎಂ ಹಿಮಂತ ಬಿಸ್ವಾ ಶರ್ಮಾ ಭಾಗಿಯಾಗಿದ್ದರೆಂದು ಪತ್ರಕರ್ತ ದಿಲ್ವಾರ್ ಹುಸೇನ್ ವರದಿ ಮಾಡಿದ್ದರು. ಈಗ ಹುಸೇನ್ ಅವರ ಮೇಲೆ ಸುಳ್ಳು ಆರೋಪಗಳನ್ನು...
ಅಸ್ಸಾಂನಲ್ಲಿ ಮಾರ್ಚ್ 24ರಿಂದ ಮಾರ್ಚ್ 29ರವರೆಗೆ ನಡೆಯಲಿದ್ದ 11ನೇ ತರಗತಿ (ಪ್ರಥಮ ಪಿಯುಸಿ) ಪರೀಕ್ಷೆಯು ರದ್ದಾಗಿದೆ. ಹಲವು ವಿಷಯಗಳ ಪ್ರಶ್ನೆ ಪತ್ರಿಕೆಯು ಸೋರಿಕೆಯಾದ ಕಾರಣದಿಂದಾಗಿ ಎಲ್ಲಾ 36 ವಿಷಯಗಳ ಪರೀಕ್ಷೆಗಳು ರದ್ದಾಗಿದೆ ಎಂದು...
ಅಸ್ಸಾಂನ ಧುಬ್ರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ರಕೀಬುಲ್ ಹುಸೈನ್ ಮೇಲೆ ನಾಗಾಂವ್ ಜಿಲ್ಲೆಯಲ್ಲಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ಕ್ರಿಕೆಟ್ ಬ್ಯಾಟ್‌ನಿಂದ ಹಲ್ಲೆ ನಡೆಸಿದೆ. ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....